• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ನಿಲುವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣದಲ್ಲಿ ಪ್ರಕರಣ ದಾಖಲಾಗಿರುವ ಸಂದರ್ಭದಲ್ಲಿ ಅವರು ತೆಗೆದು ಕೊಂಡಿರುವ ನಿಲುವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆ ಸಂಚಾಲಕ ನಾಗೇಶ್ ಆಂಗೀರಸ ಹೇಳಿದ್ದಾರೆ.
ಬ್ರಾಹ್ಮಣರು ಓದಿನಿಂದಷ್ಟೇ ಮುಂದೆ ಬರಬೇಕು
ಯಾವುದೇ ಮೀಸಲಾತಿ ಬೆಂಬಲವಿಲ್ಲದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಓದಿನಿಂದಷ್ಟೇ ಮುಂದೆ ಬರಬೇಕು. ಆದರೆ, ಅದೇ ಓದು ವಿದೇಶಿ ಉದ್ಯೋಗ ವ್ಯಾಮೋಹ ಹೆಚ್ಚಿಸಿ ಪಾಲಕರಿಂದ ದೂರ ಉಳಿಯುವಂತೆ ಮಾಡಬಾರದು ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಜಿ. ಕೃಷ್ಣಮೂರ್ತಿ ಅವರು ಹೇಳಿದರು.
ದೇಶದಲ್ಲಿ ಹಿಂದುತ್ವದ ನೆಲೆಗಟ್ಟು ಬಲಗೊಳ್ಳಲಿ
ಸಾವಿರಾರು ವರ್ಷಗಳ ಹಿಂದೆಯೇ ಜಗತ್ತಿಗೆ ಸಂಸ್ಕೃತಿ, ಸಂಸ್ಕಾರದ ಮೌಲ್ಯಗಳನ್ನು ನೀಡಿದ ದೇಶ ಭಾರತ. ಸರ್ವರಿಗೂ ಬೆಳಕು ತೋರಿದ ಮಹಾನ್ ವ್ಯಕ್ತಿಗಳು ಜನಸಿದ ಈ ಪುಣ್ಯಭೂಮಿಯಲ್ಲಿ ಹಿಂದುತ್ವದ ನೆಲೆಗಟ್ಟನ್ನು ಭದ್ರಪಡಿಸುವ ಅನಿವಾರ್ಯತೆಯಿದೆ ಎಂದು ವಿಶ್ವ ಹಿಂದೂ ಪರಿಷತ್ ಮಂಗಳೂರು ಶಾಖೆಯ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಹೇಳಿದರು.
ಬೇಟೆಗೆ ಬಂದಿದ್ದವರ ಬಂಧನ
ಬಾಳೆಹೊನ್ನೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಬಸವನಕೋಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇಟೆಯಾಡಲು ಬಂದಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದಿಸಿದ್ದು, ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದಾರೆ. ಕೊಪ್ಪದ ರವಿ, ಪ್ರತಾಪ್, ಶ್ರೀಕಿತ್ ಬಂಧಿತ ಆರೋಪಿಗಳು.
ಒಳ್ಳೆಯ ವಿಚಾರಗಳಿಗೆ ಸಮಯ ಉಳಿಸಿಕೊಳ್ಳಬೇಕು
ಒಳ್ಳೆಯ ವಿಚಾರಗಳಿಗೆ ಸಮಯವನ್ನು ಉಳಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಮಕ್ಕಳ ತಜ್ಞರು, ಎವಿ ಅಧಿಕಾರಿ ಡಾ. ಮಾಧವ ಪೈ ಹೇಳಿದರು.
ಜಾನಪದ ಸಂಸ್ಕೃತಿ ಉಳಿಸುವ ಜವಬ್ದಾರಿ ಎಲ್ಲರ ಮೇಲಿದೆ
ನಮ್ಮ ಸಂಸ್ಕೃತಿ ಪರಂಪರೆ ಹಾಗೂ ಇತಿಹಾಸವು ಜಾನಪದದಲ್ಲಿ ಮಿಳಿತವಾಗಿದ್ದು, ನಾವೆಲ್ಲರೂ ಸೇರಿ ಜಾನಪದ ಸಂಸ್ಕೃತಿ ಉಳಿಸಬೇಕಾದ ಜವಾಬ್ದಾರಿ ಇದೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್. ಬಾಲಾಜಿ ಹೇಳಿದರು.
ಚಿಕ್ಕಮಗಳೂರು : ವೈದ್ಯರು ನೀಡಿದ ಓವರ್ ಡೋಸ್ ಇಂಜೆಕ್ಷನ್‌ನಿಂದ 7 ವರ್ಷದ ಬಾಲಕ‌ ಸಾವು

ವೈದ್ಯರು ನೀಡಿದ ಓವರ್ ಡೋಸ್ ಇಂಜೆಕ್ಷನ್‌ನಿಂದ 7 ವರ್ಷದ ಬಾಲಕ‌ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬುಕ್ಕಾಂಬೂದಿಯಲ್ಲಿ ನಡೆದಿದೆ. ಕೆಂಚಾಪುರ ಗ್ರಾಮದ ನಿವಾಸಿ ಸೋನೇಶ್‌ (7) ಮೃತ ಬಾಲಕ.

ಸಮ ಸಮಾಜ ನಿರ್ಮಾಣದ ಕನಸು ನನಸಾಗಲು ಹೋರಾಟ ಅಗತ್ಯ
ಕಡೂರು, ಅಂಬೇಡ್ಕರ್ ಪ್ರತಿಪಾದಿಸಿದ ಸಮ ಸಮಾಜ ನಿರ್ಮಾಣದ ಕನಸು ನನಸಾಗಲು ಇನ್ನೂ ಹೋರಾಟ ಮಾಡಬೇಕಾದ ಪರಿಸ್ಥಿತಿ ಇರುವುದು ವಿಪರ್ಯಾಸ ಎಂದು ಕರ್ನಾಟಕ ಭೀಮಸೇನೆ ಸಂಘದ ರಾಜ್ಯಾಧ್ಯಕ್ಷ ಶಂಕರ ರಾಮಲಿಂಗಯ್ಯ ವಿಷಾದಿಸಿದರು.
ಸಂಕಷ್ಟದಲ್ಲಿದೆ ಮಲೆನಾಡಿನ ರೈತರು, ಕೃಷಿ ಕಾರ್ಮಿಕರ ಬದುಕು: ಹುಲ್ಕುಳಿ ಮಹೇಶ್
ಶೃಂಗೇರಿ, ಅಡಕೆ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗ, ಬೆಲೆ ಕುಸಿತ, ಅತಿವೃಷ್ಟಿ ಇತ್ಯಾದಿ ಸಮಸ್ಯೆಗಳಿಂದ ಮಲೆನಾಡಿನ ರೈತರು, ಕೃಷಿಕರ ಬದುಕು ಸಂಕಷ್ಟದಲ್ಲಿದೆ ಎಂದು ಮ್ಯಾಮ್ ಕೋಸ್ ಉಪಾಧ್ಯಕ್ಷ ಹುಲ್ಕುಳಿ ಮಹೇಶ್ ಹೇಳಿದರು.
ಕಡಿಮೆ ಅವಧಿಯಲ್ಲಿಯೇ ಉತ್ತಮ ಲಾಭ: ಜಯಣ್ಣ
ಕಡೂರು, ಪರಸ್ಪರ ಎಂಬ ತತ್ವದಡಿ ಸಹಕಾರ ಕ್ಷೇತ್ರಕ್ಕೆ ಉಜ್ವಲ ಭವಿಷ್ಯವಿದ್ದು ಶ್ರೀ ಬೀರಲಿಂಗೇಶ್ವರ ಸೌಹಾರ್ದ ಸಹಕಾರ ಸಂಘ ಆರಂಭವಾದ ಕಡಿಮೆ ಅವಧಿಯಲ್ಲೇ ಎ ಗ್ರೇಡ್ ಪಡೆಯುವ ಮೂಲಕ ಉತ್ತಮ ಲಾಭಗಳಿಸಿದೆ ಎಂದು ಶ್ರೀ ಬೀರಲಿಂಗೇಶ್ವರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜಿ.ಜಯಣ್ಣ ತಿಳಿಸಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved