ಜಿಲ್ಲೆಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಚಿಕ್ಕಮಗಳೂರು, ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೂ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.