ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೧೧೭.೧೦ ಲಕ್ಷ ಲಾಭದಲ್ಲಿ ಕರಿಮನೆ ಭೂಬ್ಯಾಂಕ್
ಕೊಪ್ಪ, ಕರಿಮನೆ ಭೂ ಬ್ಯಾಂಕ್ ಪ್ರಸಕ್ತ ವರ್ಷ ಮಾರ್ಚ್ ಅಂತ್ಯಕ್ಕೆ ಶೇ. ೬೦.೫ರಷ್ಟು ಸಾಲ ವಸೂಲಾತಿ ಸಾಧಿಸಿ, ರಾಜ್ಯ ಬ್ಯಾಂಕಿಗೆ ಶೇ.೧೦೦ರಷ್ಟು ಸಾಲ ಮರುಪಾವತಿಸಿದೆ. ಒಟ್ಟಾರೆ ಬ್ಯಾಂಕ್ ೧೧೭.೧೦ ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಶ್ರೀರಾಮ ಸೇವಾ ಕರಿಮನೆ ಭೂ ಬ್ಯಾಂಕ್ ಅಧ್ಯಕ್ಷ ಎನ್.ಟಿ.ಗೋಪಾಲಕೃಷ್ಣ ಹೇಳಿದರು.
ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ನಮ್ಮೆಲ್ಲರ ಹೆಮ್ಮೆ: ಕೋಟಾ ಶ್ರೀನಿವಾಸ್ ಪೂಜಾರಿ
ಚಿಕ್ಕಮಗಳೂರು, ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು ಬಂದಿರುವುದು ನಾವೆಲ್ಲರೂ ಹೆಮ್ಮೆ ಪಡುವ ವಿಷಯವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಎಲ್ಲಾ ಕೆರೆಗಳನ್ನು ತುಂಬಿಸಲು ಒಗ್ಗಟ್ಟಾಗಿ ಪ್ರಯತ್ನ ಮಾಡುತ್ತೇವೆ: ತಮ್ಮಯ್ಯ
ಚಿಕ್ಕಮಗಳೂರು, ಕ್ಷೇತ್ರದ ಎಲ್ಲಾ ಕೆರೆಗಳನ್ನು ತುಂಬಿಸಲು ಒಗ್ಗಟ್ಟಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದ್ದಾರೆ.
ಪ್ರೋತ್ಸಾಹ, ನಿರಂತರ ಪರಿಶ್ರಮವೇ ಸಾಧನೆಗೆ ಸ್ಪೂರ್ತಿ: ಉಮೇಶ್ ಪುದುವಾಳ್
ಶೃಂಗೇರಿ, ಉತ್ತಮ ಸಾಧನೆಗೆ ಕಠಿಣ ಪರಿಶ್ರಮವಿರಬೇಕು. ಪ್ರೋತ್ಸಾಹ, ಪ್ರೇರಣೆ ನಿರಂತರ ಪರಿಶ್ರಮವೇ ಸಾಧನೆಗೆ ಸ್ಪೂರ್ತಿಯಾಗುತ್ತದೆ ಎಂದು ಶೃಂಗೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಮಂಡಳಿ ಕಾರ್ಯಾಧ್ಯಕ್ಷ ಉಮೇಶ್ ಪುದುವಾಳ್ ಹೇಳಿದರು.
ಪಿಎಂ ವಿಶ್ವಕರ್ಮ ಯೋಜನೆ ಸಾವಿರಾರು ಕುಶಲಕರ್ಮಿಗಳಿಗೆ ವರದಾನ: ಪ್ರಶಾಂತ್
ಕಡೂರು, ಕುಶಲಕರ್ಮಿಗಳನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ತರಬೇತಿ ನೀಡಿ ಲಕ್ಷಾಂತರ ಕುಶಲಕರ್ಮಿಗಳ ಉತ್ತಮ ಬದುಕಿಗೆ ದಾರಿ ಮಾಡಿ ಕೊಟ್ಟಿದೆ ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎಚ್.ಸಿ. ಪ್ರಶಾಂತ್ ಹೇಳಿದರು.
ಭಾರತದ ಮಹಿಳೆಯರು, ಮಕ್ಕಳಿಗೆ ಕಾಡುತ್ತಿದೆ ಅಪೌಷ್ಟಿಕತೆ: ನ್ಯಾ.ದಾಸರಿ ಕ್ರಾಂತಿ ಕಿರಣ್
ನರಸಿಂಹರಾಜಪುರ, ಭಾರತ ದೇಶದಲ್ಲಿ ಮಹಿಳೆಯರು, ಬಾಣಂತಿಯರು, ಗರ್ಭಿಣಿಯರು ಹಾಗೂ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚಾಗಿ ಕಾಡುತ್ತಿದೆ ಎಂದು ಕಿರಿಯ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿಕಿರಣ್ ತಿಳಿಸಿದರು.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ 2 ಲಕ್ಷ ಅನುದಾನ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್
ತರೀಕೆರೆ, ಸಂಘಕ್ಕೆ ಪೀಠೋಪಕರಣ ಖರೀದಿಸಲು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ₹೨ ಲಕ್ಷ . ಅನುದಾನ ಒದಗಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ತಿಳಿಸಿದರು.
ನಷ್ಟ ಕಳೆದು ಲಾಭದತ್ತ ಹೆಜ್ಜೆ ಹಾಕಿದ ಕೊಪ್ಪ ಪಿಕಾರ್ಡ್ ಬ್ಯಾಂಕ್
ಕೊಪ್ಪ, ೯ ಕೋಟಿ ನಷ್ಟದಲ್ಲಿದ್ದ ಕೊಪ್ಪ ಪಿಕಾರ್ಡ್ ಬ್ಯಾಂಕ್ ಕಳೆದ ೫ ವರ್ಷಗಳಿಂದ ನಷ್ಟವನ್ನು ಭರಿಸಿ ಪ್ರಸಕ್ತ ವರ್ಷದಲ್ಲಿ ಬ್ಯಾಂಕಿನ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ೧.೪ ಕೋಟಿ ಲಾಭ ಗಳಿಸಿದೆ ಎಂದು ಕೊಪ್ಪ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಚ್.ಎಸ್. ಇನೇಶ್ ಹೇಳಿದರು.
ಹಣ ಹೊಂದಿಸಲು ಬಿಪಿಎಲ್ ಕಾರ್ಡ್ ರದ್ದತಿ ಹುನ್ನಾರ: ಕೋಟಾ ಶ್ರೀನಿವಾಸ್ ಪೂಜಾರಿ
ಚಿಕ್ಕಮಗಳೂರು, ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲು ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಕರೆ ನೀಡಿದರು.
ಶಿಕ್ಷಣದ ಜೊತೆಗೆ ಕ್ರೀಡೆಗಳಿಗೂ ಪ್ರಾಮುಖ್ಯತೆ ನೀಡಿ: ಭಂಡಾರಿ ಶ್ರೀನಿವಾಸ್
ಕಡೂರು, ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಪ್ರಾಮುಖ್ಯತೆ ನೀಡಿದರೆ ಆರೋಗ್ಯವಂತರಾಗಿ ಶಿಕ್ಷಣ ಕಲಿತು ಬದುಕು ರೂಪಿಸಿ ಕೊಳ್ಳಲು ಸಾಧ್ಯ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
< previous
1
...
170
171
172
173
174
175
176
177
178
...
416
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ