ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶ್ವಕರ್ಮರ ಅಭಿವೃದ್ಧಿಗೆ ಅರ್ಥಿಕ, ರಾಜಕೀಯ, ಸಾಮಾಜಿಕ ಭದ್ರತೆ ಗಟ್ಟಿಗೊಳಿಸಿ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ವಿಶ್ವಕರ್ಮ ಜನಾಂಗ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಪಡೆಯುವ ಮೂಲಕ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಭದ್ರತೆ ಗಟ್ಟಿ ಗೊಳಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಸೋಲಾರ್ ಕೃಷಿ ಪಂಪ್ ಸೆಟ್ ಗೆ ಶೇ.80 ರಷ್ಟು ಅನುದಾನ: ಮಂಜುನಾಥ್
ತರೀಕೆರೆಸೌರಮಿತ್ರ ಯೋಜನೆ ಮೂಲಕ ಸೋಲಾರ್ ಕೃಷಿ ಪಂಪ್ ಸೆಟ್ ಅಳವಡಿಸಲು ಶೇ.80 ರಷ್ಟು ಸರ್ಕಾರ ಅನುದಾನ ನೀಡಲಿದ್ದು. ಉಳಿದ ಶೇ 20ರಷ್ಟು ಹಣವನ್ನು ಫಲಾನುವಿಗಳು ಪಾವತಿಸಬೇಕಿದೆ ಎಂದು ಮೆಸ್ಕಾಂ ಸೂಪರಿಂಟೆಂಡೆಂಟ್ ಇಂಜಿನಿಯರ್ ಎಂ.ಎಸ್.ಮಂಜುನಾಥ್ ಹೇಳಿದರು.
ನಗರಸಭೆ ಸಾಮಾನ್ಯಸಭೆ: ಶಾಸಕರ ವಿರುದ್ಧ ಧಿಕ್ಕಾರ ಘೋಷಣೆ
ಚಿಕ್ಕಮಗಳೂರುಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಅಧ್ಯಕ್ಷರ ವಿರುದ್ಧ ಘೋಷಣೆ, ಏರು ಧ್ವನಿಯಲ್ಲಿ ಗದ್ದಲ, ಸಭೆ ಮುಂದುವರಿಸಲು ಅಡ್ಡಿ, ಅಧ್ಯಕ್ಷರ ವಿರುದ್ಧ ಪಕ್ಷಪಾತದ ಆರೋಪ.
ಅಲ್ಪಸಂಖ್ಯಾತರು ರಾಜಕೀಯ ಕ್ಷೇತ್ರದಲ್ಲಿ ತೊಡಗಲಿ : ಐವನ್ ಡಿಸೋಜಾ
ಕೊಟ್ಟಿಗೆಹಾರ, ಅಲ್ಪಸಂಖ್ಯಾತರು ರಾಜಕೀಯ ಕ್ಷೇತ್ರದಲ್ಲಿ ಬೆರೆತರೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಉತ್ತಮ ಆರೋಗ್ಯ ಚಿಕಿತ್ಸೆಗೆ ಆದ್ಯತೆ: ಆನಂದ್
ಕಡೂರು, ನನ್ನ ಕ್ಷೇತ್ರದ ಜನಸಾಮಾನ್ಯರಿಂದ ಹಿಡಿದು ಕಡು ಬಡವರಿಗೂ ಉತ್ತಮ ಆರೋಗ್ಯ ಚಿಕಿತ್ಸೆ ದೊರಕಿಸಲು ಆದ್ಯತೆ ನೀಡುತ್ತೇನೆ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.
ಕುವೆಂಪು ಕ್ರೀಡಾಂಗಣದ ಅಭಿವೃದ್ಧಿಗೆ ಸ್ಪಂದಿಸಲಿದೆ ಸರ್ಕಾರ: ಡಾ.ಕೆ.ಪಿ.ಅಂಶುಮಂತ್ ಭರವಸೆ
ನರಸಿಂಹರಾಜಪುರ, ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲಿರುವ ಕುವೆಂಪು ಕ್ರೀಡಾಂಗಣವನ್ನು ಸುಜಜ್ಜಿತ ಕ್ರೀಡಾಂಗಣವನ್ನಾಗಿ ಮಾಡಲು ಪ್ರಯತ್ನ ನಡೆಸುತ್ತೇವೆ ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಭರವಸೆ ನೀಡಿದರು.
ಹಿಂದೂ ಸಮಾಜದ ರಕ್ಷಣೆ, ಸಂಘಟನೆ ಸಂದೇಶ ತಂದ ಗಣೇಶ : ಕೆ.ಪಿ.ಸುರೇಶ್ ಕುಮಾರ್
ನರಸಿಂಹರಾಜಪುರ, ಈ ಬಾರಿ ಹಿಂದೂ ಮಹಾಗಣಪತಿ ಹಿಂದೂ ಸಮಾಜದ ರಕ್ಷಣೆ ಹಾಗೂ ಸಂಘಟನೆ ಸಂದೇಶವನ್ನು ಹೊತ್ತು ತಂದಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್ ಹೇಳಿದರು.
ಮುನಿರತ್ನರನ್ನು ಜೈಲಿನಲ್ಲೇ ಇಡಲು ಹುನ್ನಾರ: ಸಿ.ಟಿ. ರವಿ
ಚಿಕ್ಕಮಗಳೂರು, ಬಿಜೆಪಿ ಶಾಸಕ ಮುನಿರತ್ನ ಅವರನ್ನು ಏನಾದರೂ ಮಾಡಿ ಜೈಲಿನಲ್ಲಿ ಇಡಬೇಕೆಂದು ಕಾಂಗ್ರೆಸ್ ನಾಯಕರು ಯೋಚಿಸುತ್ತಿದ್ದಾರೆ. ಇದಕ್ಕಾಗಿಯೇ ದಿನಕ್ಕೊಂದು ಪ್ರಕರಣವನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಕರಿಮನೆ ಬ್ಯಾಂಕ್ ವಾರ್ಷಿಕ ಸಭೆ: ಗೋಪಾಲಕೃಷ್ಣ
ಕೊಪ್ಪ, ಸೆ.೨೦ರ ಬೆಳಗ್ಗೆ ೧೧ಕ್ಕೆ ಶ್ರೀ ರಾಮ ಸೇವಾ ಸಹಕಾರಿ ಕರಿಮನೆ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ೨೦೨೩-೨೪ನೇ ಸಾಲಿನ ೯೪ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಕರೆದಿರುವುದಾಗಿ ಬ್ಯಾಂಕ್ ಅಧ್ಯಕ್ಷ ಎನ್.ಟಿ.ಗೋಪಾಲಕೃಷ್ಣ ತಿಳಿಸಿದರು.
ಅಕ್ಟೋಬರ್ 5ರಿಂದ ಚಿಕ್ಕಮಗಳೂರಿನಲ್ಲಿ ಕಬ್ಸ್: ಬುಲ್ ಬುಲ್ಸ್ ಉತ್ಸವ
ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ 44ನೇ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವವನ್ನು ಅಕ್ಟೋಬರ್ 5 ರಿಂದ 9 ರವರೆಗೆ ಚಿಕ್ಕಮಗಳೂರು ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
< previous
1
...
172
173
174
175
176
177
178
179
180
...
416
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ