ಅಭಿವೃದ್ಧಿ ಪಥದಲ್ಲಿದ ರಾಷ್ಟ್ರಗಳಲ್ಲಿ ನಮ್ಮ ದೇಶವೂ ಒಂದು: ರವೀಂದ್ರನಾಥ್ ಬಿ.ವಿಕೊಪ್ಪ, ನಮ್ಮ ರಾಷ್ಟ್ರ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಸಾಲಿನಲ್ಲಿರುವ ರಾಷ್ಟ್ರಗಳಲ್ಲಿ ನಮ್ಮ ದೇಶ ಒಂದಾಗಲಿದೆ. ಅದಕ್ಕೆ ಮಾನವ ಸಂಪನ್ಮೂಲ ಅಭಿವೃದ್ಧಿ ಬಹಳ ಮುಖ್ಯ. ಪ್ರಸ್ತುತ ದಿನಗಳಲ್ಲಿ ಮಾನವ ಸಂಪನ್ಮೂಲ ಮೊಬೈಲ್-ಟಿವಿ ಮಾಧ್ಯಮಗಳ ಮೂಲಕ ಹಾಳಾಗುತ್ತಿದ್ದಾರೆ ಎಂದು ಲೆಕ್ಕಪರಿಶೋಧಕರಾದ ರವೀಂದ್ರನಾಥ್ ಬಿ.ವಿ ಹೇಳಿದರು.