ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಲಭೂತ ಹಕ್ಕಾದ ಆರೋಗ್ಯ, ಶಿಕ್ಷಣ ಇನ್ನು ಈಡೇರಿಲ್ಲ: ಎಸ್.ಎಲ್.ಭೋಜೇಗೌಡ
ನಗರದ ನಾಗರಿಕರು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ಸದುಪಯೋಗ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ಹಿಂದುಳಿದವರ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರ: ಆನಂದ್
ಕಡೂರು, ಹಿಂದುಳಿದ ಸಮಾಜಗಳು ಅಭಿವೃದ್ಧಿ ಹೊಂದಲು ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಶಾಸಕ ಕೆ. ಎಸ್. ಆನಂದ್ ಅಭಿಪ್ರಾಯ ಪಟ್ಟರು.
ವಿಶ್ವಕರ್ಮ ಎಂದರೆ ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ವಿಶ್ವಕರ್ಮ ಎಂದರೆ ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು, ಕಲ್ಲನ್ನು ಶಿಲೆಯಾಗಿಸಿ ದೇವರ ಸ್ಥಾನ ನೀಡುವ ಶಕ್ತಿ ವಿಶ್ವಕರ್ಮರಿಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಮೈಗೂಡಿಸಿಕೊಳ್ಳಲು ಸಿ.ಟಿ. ರವಿ ಕರೆ
ಚಿಕ್ಕಮಗಳೂರು, ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಠಿ ಮತ್ತು ಪ್ರಾಮಾಣಿಕತೆಯನ್ನು ಎಲ್ಲರೂ ತಮ್ಮ ಜೀವನದಲ್ಲಿ ಮೈಗೂಡಿಸಿ ಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ನೋಂದಣಿಯಾಗದ ತೋಟ, ರೆಸಾರ್ಟ್‌ಗಳಿಗೆ ನೋಟಿಸ್: ರವಿಕುಮಾರ್
ಚಿಕ್ಕಮಗಳೂರು, ಕಾರ್ಮಿಕರು ಕೆಲಸ ಮಾಡುವ ಉದ್ದಿಮೆಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ಜಿಲ್ಲೆಯ 27 ಕಾಫಿ ತೋಟಗಳು ಹಾಗೂ ರೆಸಾರ್ಟ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಕೆಲವು ನೋಂದಣಿಯಾಗದಿರುವುದು ಗಮನಕ್ಕೆ ಬಂದಿದೆ. ನಾಲ್ಕೈದು ರೆಸಾರ್ಟ್ ಗಳಿಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತ ರವಿಕುಮಾರ್ ಹೇಳಿದ್ದಾರೆ.
ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಕೆಲಸ ಮಾಡಿ: ಪೂಜಾರಿ
ಶೃಂಗೇರಿ, ಜನಪ್ರತಿನಿಧಿಗಳು ಜನಸೇವಕರಾಗಿ, ಜನರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನೋಡುಗರ ಗಮನ ಸೆಳೆದ ’ಮಹಾಶಕ್ತಿ ವೀರಭದ್ರ’ ಯಕ್ಷಗಾನ
ಚಿಕ್ಕಮಗಳೂರು, ಜಿಲ್ಲಾ ಮೊಗವೀರ ಮಹಾಜನ ಸಂಘದ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಕುಂದಾಪುರದ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ ಕಲಾವಿದರಿಂದ ನಡೆದ ’ಮಹಾಶಕ್ತಿ ವೀರಭದ್ರ’ ಯಕ್ಷಗಾನ ನೋಡುಗರ ಗಮನ ಸೆಳೆಯಿತು.
ಸೂರ್ಯ ಪಥ ಆಧರಿಸಿ ಶಿಲ್ಪಕಲೆ ರೂಡಿಸಿಕೊಂಡಿದ್ದ ವಿಶ್ವ ಕರ್ಮರು: ಡಾ.ಕೆ.ಪಿ.ಅಂಶುಮಂತ್
ನರಸಿಂಹರಾಜಪುರ, ಸಾವಿರಾರು ವರ್ಷಗಳ ಹಿಂದೆ ವಿಜ್ಞಾನ ಇಷ್ಟು ಮುಂದುವರಿಯದೆ ಇರುವ ಕಾಲದಲ್ಲೇ ವಿಶ್ವ ಕರ್ಮರು ಸೂರ್ಯ ಪಥವನ್ನು ಗುರುತಿಸಿ ವಾಸ್ತು ಶಿಲ್ಪ ಕಲೆ ಮೈಗೂಡಿಸಿಕೊಂಡಿದ್ದರು ಎಂದು ಶಿವಮೊಗ್ಗ ಭದ್ರಾ ಅಚ್ಚು ಕಟ್ಟು ಪ್ರದೇಶದ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.
ಎಂ ಸಿ ಹಳ್ಳಿ ಸರ್ಕಾರಿ ಶಾಲೆಗೆ ಸತತ ಮೂರನೇ ಬಾರಿ ಸಮಗ್ರ ಪ್ರಶಸ್ತಿ
ತರೀಕೆರೆ ಬಾವಿಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಡೆದ ತಾಲೂಕು ಪ್ರೌಢಶಾಲೆಗಳ ಎ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎಂ.ಸಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಸತತ ಮೂರನೇ ಬಾರಿಗೆ ಸಮಗ್ರ ಪ್ರಶಸ್ತಿ ದೊರಕಿದೆ.
ಸಹಕಾರ ಸಂಘದ ಬೆಳವಣಿಗೆ ಹಿಂದೆ ಶ್ರಮವಿದೆ : ಸಿ.ಟಿ.ರವಿ
ಚಿಕ್ಕಮಗಳೂರು, ಸಹಕಾರ ಸಂಘವನ್ನು ಸ್ಥಾಪಿಸುವುದು ಸುಲಭ.ಆದರೆ ಬೆಳವಣಿಗೆಯತ್ತ ಕೊಂಡೊಯ್ಯಲು ಬಹಳಷ್ಟು ಶ್ರಮಿಸಬೇಕಿದೆ. ಆ ಸಾಲಿನಲ್ಲಿ ಟೌನ್ ಕೋ ಆಪರೇಟಿವ್ ಸೊಸೈಟಿ ಶತಮಾನೋತ್ಸವ ಪೂರೈಸಿ ಪ್ರಗತಿಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
< previous
1
...
174
175
176
177
178
179
180
181
182
...
416
next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ