ನಾಗಮಂಗಲ ಘಟನೆ ಖಂಡಿಸಿ ಪ್ರತಿಭಟನೆಚಿಕ್ಕಮಗಳೂರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿ, ಪೆಟ್ರೋಲ್ ಬಾಂಬ್ ಎಸೆದಿದ್ದನ್ನು ಖಂಡಿಸಿ ನಗರದ ಹನುಮಂತಪ್ಪ ವೃತ್ತದಲ್ಲಿ ಗುರುವಾರ ಚಿಕ್ಕಮಗಳೂರು ನಾಗರಿಕ ಸಮಿತಿ ಸಾರ್ವಜನಿಕ ಗಣೋತ್ಸವ ಮಂಡಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.