• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಂತರಿಕ ವೈರುಧ್ಯಗಳನ್ನು ಬದಿಗೊತ್ತಿ ಒಂದಾಗಬೇಕು ಎಂ. ಶ್ರೀನಿವಾಸ್ ಕರೆ
ಚಿಕ್ಕಮಗಳೂರು, ಗಂಗಾಮತಸ್ಥ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ. ಈ ವರ್ಗದ ಜನ ತಮ್ಮ ಪಂಗಡಗಳಲ್ಲಿರುವ ಆಂತರಿಕ ವೈರುಧ್ಯ ಗಳನ್ನು ಬದಿಗೊತ್ತಿ ಒಂದಾಗಬೇಕು ಎಂದು ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ.ಶ್ರೀನಿವಾಸ್ ಕರೆ ನೀಡಿದರು
ಕೃಷಿಯಲ್ಲಿ ಯಾಂತ್ರಿಕರಣ ಅನಿವಾರ್ಯ: ಬಿ.ಬಿ. ನಿಂಗಯ್ಯ
ಮೂಡಿಗೆರೆ, ಪ್ರಸ್ತುತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಕೃಷಿಯನ್ನೆ ಕೈಬಿಡಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದೊಂದು ದಿನ ಬಾರಿ ಸಮಸ್ಯೆ ಎದುರಿಸಬೇಕಾಗುತ್ತದೆ. ಕಾರ್ಮಿಕರ ಕೊರತೆ ನೀಗಿಸಲು ಕೃಷಿ ಚಟುವಟಿಕೆಗಾಗಿ ಯಂತ್ರಗಳು ಬರುತ್ತಿವೆ. ರೈತರು ಮತ್ತು ಬೆಳೆಗಾರರು ಇದರ ಸದುಪಯೋಗ ಪಡೆಯಬೇಕು ಎಂದು ಮಾಜಿ ಸಚಿವ ಬಿ.ಬಿ. ನಿಂಗಯ್ಯ ಕರೆ ನೀಡಿದರು.
ದರಖಾಸ್ತು ಜಮೀನು ಮೂಲ ವಾರಸುದಾರರಿಗೆ ವಾಪಸ್‌ ಕೊಡಬೇಕು: ಕಂದೇಗಾಲ ಶ್ರೀನಿವಾಸ್‌
ಚಿಕ್ಕಮಗಳೂರು, ರಾಜ್ಯ ಸರ್ಕಾರ ಶೋಷಿತ ಸಮುದಾಯಗಳಿಗೆ ಮಂಜೂರು ಮಾಡಿರುವ ದರಖಾಸ್ತು, ಬಗರ್‌ಹುಕುಂ ನಂತಹ ಯಾವುದೇ ರೀತಿಯ ಜಮೀನುಗಳು ಪ್ರಭಾವಿಗಳು, ಮೇಲ್ವರ್ಗದವರಿಂದ ಕಬಳಿಕೆ, ಖರೀದಿಯಾಗಿದ್ದರೇ ಅಂತಹ ಜಮೀನುಗಳನ್ನು ಮೂಲ ವಾರಸುದಾರರು ಮರಳಿ ತಮ್ಮ ವಶಕ್ಕೆ ಪಡೆಯಲು ಅನುವಾಗುವಂತಹ ಕಾಯ್ದೆ 2023ರಲ್ಲಿ ಜಾರಿಯಾಗಿದೆ. ಈ ಕಾನೂನಿನ ಬಗ್ಗೆ ಅರಿವಿಲ್ಲದಿರುವುದು, ಕಾನೂನು ಹೋರಾಟದ ಬಗ್ಗೆ ಮಾಹಿತಿ ಕೊರತೆಯಿಂದ ಶೋಷಿತ ಸಮುದಾಯದವರಿಗೆ ಜಮೀನು ಧಕ್ಕದಂತಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾನೂನು ಅರಿವು ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಹೈಕೋರ್ಟ್‌ ವಕೀಲರು ಹಾಗೂ ಎಐಕೆಕೆಎಸ್ ಅಧ್ಯಕ್ಷ ಕಂದೇಗಾಲ ಶ್ರೀನಿವಾಸ್ ಹೇಳಿದರು.
ಮಹಿಳೆಯರು ತಾಳ್ಮೆ , ಬುದ್ದಿವಂತಿಕೆಯಿಂದ ಸಂಸಾರ ನಿಭಾಯಿಸಬೇಕು: ಮಧುರಾ ಮಂಜುನಾಥ್ ಸಲಹೆ
ನರಸಿಂಹರಾಜಪುರ, ಮಹಿಳೆಯರು ತಾಳ್ಮೆ ಹಾಗೂ ಬುದ್ದಿವಂತಿಕೆಯಿಂದ ಸಂಸಾರ ನಿಭಾಯಿಸಲು ಸಾಕಷ್ಟು ಅವಕಾಶವಿದೆ ಎಂದು ಡಿಸಿಎಂಸಿ ಕಾಲೇಜು ಉಪನ್ಯಾಸಕಿ ಮಧುರ ಮಂಜುನಾಥ್ ಸಲಹೆ ನೀಡಿದರು.
ಓದಿನ ಕಡೆ ಆಸಕ್ತಿ ತೋರಿ ದುಶ್ಚಟಗಳಿಂದ ದೂರವಿರಿ: ಬಾಲಕೃಷ್ಣ ಭಟ್‌ ಕರೆ
ನರಸಿಂಹರಾಜಪುರ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕಾದರೆ ಓದಿನ ಕಡೆ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷ ಬಾಲಕೃಷ್ಣಭಟ್ ಕರೆ ನೀಡಿದರು.
ಸರಣಿ ರಜೆ, ಕಾಫಿ ನಾಡಿನಲ್ಲಿ ಪ್ರವಾಸಿಗರ ದಂಡು
ಚಿಕ್ಕಮಗಳೂರು, ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಹಾಗೂ ಸರಣಿ ರಜೆಗಳಿಂದಾಗಿ ಕಾಫಿ ನಾಡು ಚಿಕ್ಕಮಗಳೂರು ಪ್ರವಾಸಿಗರಿಂದ ತುಂಬಿ ತುಳುಕಾಡುತ್ತಿದೆ. ಪಶ್ಚಿಮಘಟ್ಟದ ತಪ್ಪಿನಲ್ಲಿರುವ ಚಿಕ್ಕಮಗಳೂರಿನ ಗಿರಿ ಪ್ರದೇಶಗಳಲ್ಲಿರುವ ಪ್ರವಾಸಿ ತಾಣಗಳು ಹೊಸ ವರ್ಷಾಚರಣೆಯ ಹಾಟ್‌ ಸ್ಪಾಟ್. ಕಳೆದ ಎರಡು ದಿನಗಳಿಂದ ಜಿಲ್ಲೆಗೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಹೀಗಾಗಿ ಪ್ರವಾಸಿ ಕೇಂದ್ರಗಳಲ್ಲಿ ಆಗಾಗ ಟ್ರಾಫಿಕ್‌ ಜಾಮ್‌ ಆಗುತ್ತಿತ್ತು. ನಗರ ಮತ್ತು ಪಟ್ಟಣ ಪ್ರದೇಶಗಳ ಪ್ರಮುಖ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು.
ಶಾರೀರಿಕ ಶಕ್ತಿ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ : ಶ್ರೀ ಗುಣನಾಥ ಸ್ವಾಮೀಜಿ
ಚಿಕ್ಕಮಗಳೂರು, ಶಾರೀರಿಕ ಶಕ್ತಿ ಸದೃಢಗೊಳ್ಳಲು ಕ್ರೀಡಾಕೂಟಗಳು ಸಹಕಾರಿ. ಹಾಗಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಪೂಜ್ಯ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಶೈಲಶ್ರೀ
ಕಡೂರು, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ನಡೆಸಲಾಗುತ್ತಿರುವ ಸಮುದಾಯಗಳ ಮುಖಂಡರಿಗೆ ಮಾದಕ ವಸ್ತುವಿನ ನಿಯಂತ್ರಣ ಕುರಿತ ಒಂದು ದಿನದ ಜಾಗೃತಿ ಮತ್ತು ಸಂವೇದನಾ ಕಾರ್ಯಕ್ರಮಕ್ಕೆ ಸಹಕರಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಸಮನ್ವಯ ಸಂಸ್ಥೆ ಸಂಯೋಜಕರಾದ ಶೈಲಶ್ರೀ ತಿಳಿಸಿದರು.
ಮಹಿಳೆಯರು ಅಣಬೆ ಬೇಸಾಯ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು: ಮೋಹನ್
ತರೀಕೆರೆ, ಮನೆಯಲ್ಲಿಯೇ ಬೆಳೆಯಬಹುದಾದ ಅಣಬೆ ಬೇಸಾಯವನ್ನುಮಹಿಳೆಯರು ಅಳವಡಿಸಿಕೊಂಡಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಅಣಬೆ ಬೇಸಾಯಗಾರ ಮೋಹನ್ ಹೇಳಿದ್ದಾರೆ.
ರಸ್ತೆ ಅಪಘಾತ: ಒರ್ವ ದುರ್ಮರಣ
ಚಿಕ್ಕಮಗಳೂರು- ಶೃಂಗೇರಿ ಸಂಪರ್ಕ ರಾಜ್ಯ ಹೆದ್ದಾರಿ ಮೆಣಸೆ ಶಿಡ್ಲೆ ಸಮೀಪ ಕಾರು ಹಾಗೂ ಟಿಟಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಭವಿಸಿದೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 504
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved