• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಫಿ ನಾಡಿನಲ್ಲಿ ಕ್ರಿಸ್‌ ಮಸ್‌ ಸಂಭ್ರಮದಿಂದ ಆಚರಣೆ
ಚಿಕ್ಕಮಗಳೂರು , ಕಾಫಿ ನಾಡಿನಾದ್ಯಂತ ಬುಧವಾರ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರಿಸ್‌ ಮಸ್‌ ಹಬ್ಬವನ್ನಾಗಿ ಕ್ರೈಸ್ತ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.
ಬದಲಾದ ಆಹಾರ, ಜೀವನ ಶೈಲಿಯಿಂದ ವಿದ್ಯಾರ್ಥಿನಿಯರ ದೈಹಿಕ ಬೆಳವಣಿಗೆಯಲ್ಲಿ ವ್ಯತ್ಯಾಸ: ಡಾ.ಅನಿತಾ ನಟರಾಜ್
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಬದಲಾದ ಆಹಾರ ಶೈಲಿ, ಜೀವನ ಶೈಲಿಯಿಂದ ಹೆಣ್ಣು ಮಕ್ಕಳ ದೈಹಿಕ ಬೆಳವಣಿಗೆಯಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ಕೊಪ್ಪದ ವೈದ್ಯೆ ಡಾ.ಅನಿತಾ ನಟರಾಜ್ ತಿಳಿಸಿದರು.
ಪ್ರೀತಿ, ಶಾಂತಿಯ ಸಂದೇಶ ಸಾರುವ ಕ್ರಿಸ್‌ಮಸ್: ಪೌಲ್ ಡಿಸೋಜಾ
ಬಾಳೆಹೊನ್ನೂರು, ಜಗತ್ತಿಗೆ ಪ್ರೀತಿ, ಶಾಂತಿ ಸಂದೇಶ ಸಾರುವ ಹಬ್ಬ ಕ್ರಿಸ್‌ಮಸ್ ಆಗಿದೆ ಎಂದು ಪಟ್ಟಣದ ವಿಜಯಮಾತೆ ಚರ್ಚ್ ಧರ್ಮಗುರು ಪೌಲ್ ಡಿಸೋಜಾ ಹೇಳಿದರು. ಪಟ್ಟಣದ ವಿಜಯಮಾತೆ ಚರ್ಚ್ನಲ್ಲಿ ಕ್ರಿಸ್‌ಮಸ್ ಅಂಗವಾಗಿ ಬುಧವಾರ ವಿಶೇಷ ಬಲಿಪೂಜೆ ನೆರವೇರಿಸಿ ಆಶೀರ್ವಚನ ನೀಡಿದ ಅವರು, ಕ್ರಿಸ್ತರ ಜನನ ಕಾಲಘಟ್ಟದಲ್ಲಿ ಅವರ ಜೀವನವೇ ವಿಶೇಷ. ಶೋಷಿತರು, ಬಡವರ ಒಳಿತಿಗಾಗಿ ದೇವರಾಗಿ ಬಂದವರು ಎಂದರು.
ಪೋಷಕರ ನಡುವಿನ ಕಲಹ ಮಕ್ಕಳ ಮೇಲೆ ಪರಿಣಾಮ : ಕೀರ್ತನಾ
ಚಿಕ್ಕಮಗಳೂರು, ಕುಟುಂಬದಲ್ಲಾಗುವ ತಂದೆ ತಾಯಿ ನಡುವಿನ ಜಗಳ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಉತ್ತಮ ವಾತಾವರಣದಲ್ಲಿ ಬೆಳೆಸಿ ಅವರ ಸುಗಮ ಜೀವನಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದರು.
ಕ್ರಿಸ್‍ಮಸ್ ಸಾರ ಜಗತ್ತಿಗೆ ಶಾಂತಿ ಬಯಸುವುದಾಗಿದೆ
ಕ್ರಿಸ್‍ಮಸ್ ಹಬ್ಬವು ಪ್ರಪಂಚದ ಎಲ್ಲರಲ್ಲೂ ಪ್ರೀತಿ, ಶಾಂತಿ, ಸಮಾಧಾನ ಮೂಡಿಸುವ ಸಂದೇಶ ಆಗಿದೆ ಎಂದು ಕಡೂರು ನಿತ್ಯಾಧಾರ ಮಾತೆಯ ಮಂದಿರದ ವಂದನೀಯ ಫಾದರ್ ಜೋಸೆಫ್ ಹೇಳಿದರು.
ದ್ವೇಷ, ಅಸೂಯೆ ಇಲ್ಲದಿದ್ದರೆ ದೇವರ ದರ್ಶನ ಸಾಧ್ಯ
ನಮ್ಮಲ್ಲಿನ ಒಳ್ಳೆಯ ನಡತೆಗಳನ್ನು ಜಗತ್ತು ನೋಡುತ್ತಿರುತ್ತದೆ. ನಮ್ಮಲ್ಲಿ ದ್ವೇಷ, ಅಸೂಯೆ ಯಾವುದು ಇರಬಾರದು. ಆಗ ಮಾತ್ರ ನಮಗೆ ದೇವರ ದರ್ಶನವಾಗಲಿದೆ ಎಂದು ಗೌರಿಗದ್ದೆ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಹೇಳಿದರು.
ನಗರೋತ್ಥಾನ ಯೋಜನೆ ಅವೈಜ್ಞಾನಿಕ: ಡಿಸಿಗೆ ದೂರು
ತರೀಕೆರೆ: ಪಟ್ಟಣದ ಪುರಸಭೆ ಸದಸ್ಯ ಹಾಗೂ ಬಿಜೆಪಿ ಪಕ್ಷದ ಮುಖಂಡರಾದ ಟಿ.ಎಂ.ಬೋಜರಾಜ್ ಅವರು ಮಂಗಳವಾರದಂದು ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಯೋಜನೆಯ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಗಳ ಕುರಿತು ದೂರು ಸಲ್ಲಿಸಿದರು.
ಸ್ಪರ್ಧಾತ್ಮಕ ಯುಗದಲ್ಲಿ ಮಾಹಿತಿ ತಂತ್ರಜ್ಞಾನ ಅವಶ್ಯಕ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಹಾಗೂ ದೇಶ ವಿದೇಶದಲ್ಲಿ ಶಿಕ್ಷಣ ಪಡೆಯಲು ಎಲ್ಲಾ ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಕಲಿತರಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ನೀಡಿ
2023-24ನೇ ಸಾಲಿನಲ್ಲಿಯೇ ಶಾಸಕರಿಗೆ ಕಾನೂರು ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದೆವು. ಆದರೆ, ಮಂಜೂರು ಆಗಲಿಲ್ಲ. ಈ ಬಾರಿಯಾದರೂ 10 ಗುಂಟೆ ಜಾಗವನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡಿಸಿಕೊಡಬೇಕೆಂದು ಡಿಎಸ್‌ಎಸ್ (ಕೃಷ್ಣಪ್ಪ ಬಣ)ದ ಜಿಲ್ಲಾ ಸಂಚಾಲಕ ಡಿ. ರಾಮು ಒತ್ತಾಯಿಸಿದರು.
ಉರ್ದು ಕಲಿಕಾಸ್ತರಿಗೆ ಅಕಾಡೆಮಿಯಿಂದ ಸಹಾಯಧನ : ಮಹಮ್ಮದ್‌ ಆಲಿ
ಚಿಕ್ಕಮಗಳೂರು, ಸಮುದಾಯದ ಜನರಲ್ಲಿ ಉರ್ದು ಭಾಷೆಯ ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಭಾಷೆ ವೃದ್ಧಿಗೆ ಹಾಗೂ ಉರ್ದು ಕಲಿಕಾಸಕ್ತರಿಗೆ ಸಹಾಯಧನ ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷ ಮಹಮ್ಮದ್ ಆಲಿ ಖಾಜೀ ಹೇಳಿದರು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 504
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved