ಲಿಂಗದಹಳ್ಳಿ, ಲಕ್ಕವಳ್ಳಿ ಹೋಬಳಿ ರೈತರಿಂದ ಬೃಹತ್ ಪ್ರತಿಭಟನೆತರೀಕೆರೆ ತಾಲೂಕು ಲಿಂಗದಹಳ್ಳಿ ಹೋಬಳಿ ಗುಳ್ಳದಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಗೇನಹಳ್ಳಿ ಸಿದ್ದಾಪುರ, ತ್ಯಾಗದಬಾಗಿ ತಾಂಡ್ಯಸ, ಐನಳ್ಳಿ, ತ್ಯಾಗದಬಾಗಿ ಹಾಗೂ ಲಕ್ಕವಳ್ಳಿ ಹೋಬಳಿ ರೈತರಿಂದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.