ಮಸೀದಿಯಲ್ಲೂ ಹೋಮ ಹವನಕ್ಕೆ ಅವಕಾಶ ನೀಡಿದತ್ತಪೀಠದಲ್ಲಿ ಮುಸ್ಲಿಮರಿಗೆ ಉರುಸ್ ಮಾಡಲು, ನಮಾಜ್ ಮಾಡಲು ಅವಕಾಶ ನೀಡಿದರೆ ಅದು ಸೌಹಾರ್ದವಾಗುವುದಿಲ್ಲ. ಬದಲಿಗೆ ಸಂಘರ್ಷವಾಗುತ್ತದೆ. ಇದರ ಬದಲಾಗಿ ಮುಸ್ಲಿಮರ ಮಸೀದಿ ಹಾಗೂ ಕ್ರಿಶ್ಚಿಯನರ ಚರ್ಚ್ ಗಳಲ್ಲಿ ಪೂಜೆ, ಪುನಸ್ಕಾರ, ಹೋಮ, ಹವನ ಮಾಡಲು ಅವಕಾಶ ನೀಡಿದರೆ ಸೌಹಾರ್ಧಕ್ಕೆ ಅರ್ಥ ಬರುತ್ತದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.