ಕಾಫಿನಾಡಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಎಸ್.ಎಂ.ಕೃಷ್ಣಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕಾಫಿನಾಡಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ತಮ್ಮ ಮಗಳನ್ನು ಚಿಕ್ಕಮಗಳೂರಿನ ಎಬಿಸಿ ಮಾಲೀಕ (ಕಾಫಿ ಡೇ) ಸಿದ್ಧಾರ್ಥ ಅವರಿಗೆ ಮದುವೆ ಮಾಡಿಕೊಟ್ಟಿದ್ದಲ್ಲದೆ ಚಿಕ್ಕಮಗಳೂರಿನಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನೂ ಹೊಂದಿದ್ದರು.