ಕಡೂರು ಪುರಸಭೆಯಲ್ಲಿ ಕಾಂಗ್ರೆಸ್ ಮ್ಯಾಜಿಕ್ ಮಾಡುತ್ತಾ? ಕಡೂರು, ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷ ಗದ್ದುಗೆಗಾಗಿ ಸೋಮವಾರ ಚುನಾವಣೆ ನಿಗದಿಯಾಗಿದ್ದು, ಸದಸ್ಯರ ಪ್ರವಾಸ, ಬಿಜೆಪಿ-ಜೆಡಿಎಸ್‌ಗೆ ಬಹುಮತವಿದ್ದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶಾಸಕರು ಪುರಸಭೆಯಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.