• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷುದ್ರ ಶಕ್ತಿಗಳು ಎದುರಿಸುವ ಶಕ್ತಿ ಹೆಣ್ಣಿಗೆ ಬರಲಿ
ಹೆಣ್ಣು ಮಕ್ಕಳ ಮೇಲೆ ಇಂದು ಕೌಟುಂಬಿಕವಾಗಿ, ಸಾಮಾಜಿಕವಾಗಿ ಹಲವು ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದ್ದು, ಸಮಾಜದ ಕ್ಷುದ್ರ ಶಕ್ತಿಗಳನ್ನು ಎದುರಿಸುವ ಶಕ್ತಿ ಹೆಣ್ಣಿಗೆ ಬರಬೇಕು ಎಂದು ಭಾರತೀಯ ಸಮಾಚಾರ ಸೇವೆಯ ಹಿರಿಯ ಅಧಿಕಾರಿ ಡಾ. ಟಿ.ಸಿ. ಪೂರ್ಣಿಮಾ ಹೇಳಿದರು.
ಧರ್ಮಸ್ಥಳ ಯೋಗ, ನೈತಿಕ ಶಿಕ್ಷಣ ಯೋಜನೆಯಿಂದ 16 ಲಕ್ಷ ಪುಸ್ತಕ ವಿತರಣೆ
ಧರ್ಮಸ್ಥಳದ ಯೋಗ ಮತ್ತು ನೈತಕ ಶಿಕ್ಷಣ ಯೋಜನೆಯಡಿ ಶಾಂತಿ ವನ ಟ್ರಸ್ಟ್‌ನಿಂದ ಕಳೆದ 30 ವರ್ಷದಿಂದ 16 ಲಕ್ಷ ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಧರ್ಮಸ್ಥಳ ಶಾಂತಿವನ ಟ್ರಸ್ಟ್‌ ನ ಮುಖ್ಯಸ್ಥ ಶಶಿಕಾಂತ್ ಜೈನ್‌ ತಿಳಿಸಿದರು.
ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ಪತ್ರ
ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಹಲವಾರು ಸಮಸ್ಯೆಗಳು ಗಮನಕ್ಕೆ ಬಂದಿದ್ದು, ಸಂಸ್ಥೆಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಹಾಗೂ ಸಂಬಂಧಿತ ಇತರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಹೇಳಿದರು.
ಎಚ್‌ಐವಿ ಭಾದಿತರನ್ನು ಒಡನಾಟದಿಂದ ದೂರವಿಡಬೇಡಿ
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಮುಕ್ತ ಹಾಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ. ಎಚ್‌ಐವಿ ಬಾದಿತ ವ್ಯಕ್ತಿಯನ್ನು ಒಡನಾಟದಿಂದ ದೂರವಿಡದೆ ಎಲ್ಲರಂತೆ ಭಾವಿಸುವುದು ಉತ್ತಮ ನಾಗರೀಕನ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
ಆಧುನಿಕ ಕೃಷಿ ಜೊತೆಗೆ ನೀರಿನ ನಿರ್ವಹಣೆ ಬಹಳ ಮುಖ್ಯ
ರೈತರು ಸಾವಯವ ಕೃಷಿ ಜೊತೆಗೆ ಆಧುನೀಕರಣದ ನೀರಾವರಿ ಮತ್ತು ಸಮರ್ಥ ನೀರಿನ ನಿರ್ವಹಣೆಯಲ್ಲಿ ಪ್ರಗತಿ ಸಾಧಿಸುವುದು ಬಹಳ ಮುಖ್ಯ ಎಂದು ನೈಸರ್ಗಿಕ ಕೃಷಿಕ ಸೋಬ್ಯಾನಾಯ್ಕ್ ಹೇಳಿದರು.
ವಕೀಲ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ
ವಕೀಲರು ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಜನರಿಗೆ ನ್ಯಾಯ ಕೊಡಿಸಿದಲ್ಲಿ ಜನರ ಪ್ರೀತಿ ಗಳಿಸಿ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾದ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಇರ್ಫಾನ್ ಹೇಳಿದರು.
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ
ಮಲೆನಾಡು ಭಾಗದಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಶೀಘ್ರವಾಗಿ ಮುಂದಾಗಬೇಕು ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಟಿ.ಎಂ. ಉಮೇಶ್ ಕಲ್ಮಕ್ಕಿ ಒತ್ತಾಯಿಸಿದ್ದಾರೆ.
ಖಂಡುಗದಹಳ್ಳಿ ಶ್ರೀ ಸೋಮೇಶ್ವರ ಕಾರ್ತಿಕ ಮಹೋತ್ಸವ
ಇತಿಹಾಸ ಪ್ರಸಿದ್ಧ ಕಡೂರು ತಾಲೂಕಿನ ಖಂಡುಗದಹಳ್ಳಿ ಶ್ರೀ ಸೋಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ಮೂಲಕ ಶ್ರೀ ಸ್ವಾಮಿಯವರ ಕೃಪೆಗೆ ಪಾತ್ರರಾದರು. ಜಾಂಡೇವು ಗಣಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ತಿಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಆಕಸ್ಮಾತ್ ಕಾಲು ಜಾರಿ 60 ಅಡಿ ಬಾವಿಗೆ ಬಿದ್ದು ಪೈಪ್ ಹಿಡಿದು ಬದುಕಿ ಉಳಿದ ವೃದ್ಧೆ

ಕೊಪ್ಪ ಆಕಸ್ಮಾತ್ ಕಾಲುಜಾರಿ 60 ಅಡಿ ಬಾವಿಗೆ ಬಿದ್ದಿದ್ದ ವೃದ್ಧೆ ಬದುಕುಳಿದಿರುವ ಘಟನೆ ತಾಲೂಕಿನ ಅಂದಗಾರಿನ ಮರಿತೊಟ್ಲು ಗ್ರಾಮದಲ್ಲಿ ನಡದಿದೆ. 

ಕಾಡಾನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಡಿಎಫ್‌ಒ ಕಚೇರಿಗೆ ಮುತ್ತಿಗೆ
ಚಿಕ್ಕಮಗಳೂರು ಕಾಡಾನೆಗಳ ಹಾವಳಿಯಿಂದ ಮಲೆನಾಡು ತತ್ತರಿಸಿದೆ. ಜಿಲ್ಲೆಯಲ್ಲಿ ಬೆಳೆ ಮತ್ತು ಪ್ರಾಣ ಹಾನಿ ಸಂಭವಿಸಿದೆ. ಈ ಆತಂಕ ಎಲ್ಲೆಡೆ ಮನೆ ಮಾಡಿದ್ದು ಅರಣ್ಯ ಇಲಾಖೆಯವರು ಆನೆಗಳನ್ನು ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ನೇತೃತ್ವದಲ್ಲಿ ಸೋಮವಾರ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 504
  • next >
Top Stories
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
ಬಿಜೆಪಿಯಲ್ಲೀಗ 14 ಕೋಟಿ ನೊಂದಾಯಿತ ಸದಸ್ಯರು
ಬೆಟ್ಟಿಂಗ್‌ ಆ್ಯಪ್‌ ಕೇಸ್‌ : ನಟಿ ಊರ್ವಶಿ, ಮಿಮಿ ಚಕ್ರವರ್ತಿಗೆ ಇಡಿ ಸಮನ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved