ರಾಜ್ಯಪಾಲರ ವಿರುದ್ಧ ತರೀಕೆರೆಯಲ್ಲಿ ಪಂಜಿನ ಮೆರವಣಿಗೆತರೀಕೆರೆ, ಬ್ಲಾಕ್ ಕಾಂಗ್ರೆಸ್, ಅಹಿಂದ ಸಂಘಟನೆ, ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ತರೀಕೆರೆ ಕುರುಬರ ಸಂಘ ಸಹಯೋಗದಲ್ಲಿ ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಹೊರಡಿಸಿದ ಪ್ರಾಸಿಕ್ಯೂಷನ್ ಆದೇಶದ ವಿರುದ್ಧ ಶ್ರೀ ಸಾಲುಮರದಮ್ಮ ದೇವಸ್ಥಾನದಿಂದ ಮಹಾತ್ಮಾಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ- ಭಾರಿ ಪ್ರತಿಭಟನೆ ನಡೆಯಿತು.