ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ಬುದ್ದ, ಬಸವಣ್ಣನಂತೆ ಚಿಂತನಶೀಲರಾಗಬೇಕು: ಮನಸುಳಿ ಮೋಹನ್
ತರೀಕೆರೆ, ಬುದ್ದ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಅವರಂತೆ ಚಿಂತನಶೀಲರಾಗಬೇಕಿದೆ ಎಂದು ಪಟ್ಟಣದ ಸಾಹಿತಿ ಮನಸುಳಿ ಮೋಹನ್ಹೇಳಿದ್ದಾರೆ.
ಹಿರಿಯರ ತ್ಯಾಗದ ಫಲದಿಂದ ಸ್ವಾತಂತ್ರ್ಯ ಲಭಿಸಿದೆ: ಶಿವಶರಣಪ್ಪ ಕಟ್ಟೋಳಿ
ಅಜ್ಜಂಪುರ, ನಮ್ಮ ಹಿರಿಯರು ಮಾಡಿರುವ ತ್ಯಾಗದ ಫಲದಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಪೂರ್ವಜರನ್ನು ಸ್ಮರಿಸುತ್ತಾ, ನಮ್ಮ ದೇಶದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಬೇಕು ಎಂದು ತಹಸೀಲ್ದಾರ್ ಶಿವಶರಣಪ್ಪ ಕಟ್ಟೋಳಿ ಹೇಳಿದರು
ಪ್ರತಿಯೊಬ್ಬರೂ ಶೌಚಾಲಯವನ್ನು ಸ್ವಚ್ಛವಾಗಿಡಬೇಕು: ಮಂಜುನಾಥ್
ನರಸಿಂಹರಾಜಪುರ: ಪ್ರತಿಯೊಬ್ಬರೂ ಶೌಚಾಲಯಗಳನ್ನು ಬಳಸಿ ಶುಚಿಯಾಗಿಡಬೇಕು ಎಂದು ಕಡಹಿನಬೈಲು ಗ್ರಾಪಂ ಸದಸ್ಯ ಎ.ಬಿ.ಮಂಜುನಾಥ್ ಹೇಳಿದರು.
ಭಾರತೀಯ ಶಿಕ್ಷಣಕ್ಕೆ ನಾರಾಯಣ ಗುರುಗಳ ಕೊಡುಗೆ ಅಪಾರ: ದೀಪಕ್
ನರಸಿಂಹರಾಜಪುರ, ಭಾರತೀಯ ಶೈಕ್ಷಣಿಕ ವ್ಯವಸ್ಥೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳು ತಮ್ಮದೇ ಆದ ಕೊಡುಗೆ ನೀಡಿದ್ದರು ಎಂದು ಕುದುರೆಗುಂಡಿ ಕಾಫಿ ಬೆಳೆ ಗಾರ ದೀಪಕ್ ತಿಳಿಸಿದರು.
ಬೇಡಿಕೆ ಈಡೇರಿಸಲು ಆಗ್ರಹಿಸಿ ಪಿಂಚಣಿ ವಂಚಿತ ನೌಕರರ ಪ್ರತಿಭಟನೆ
ಚಿಕ್ಕಮಗಳೂರು, ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಎಲ್ಲರೂ ಒಟ್ಟಾಗಿ ಶಿಕ್ಷಕರ ದಿನಾಚರಣೆ ಯಶಸ್ವಿಗೊಳಿಸೋಣ: ನವೀನ್ ಕುಮಾರ್
ನರಸಿಂಹರಾಜಪುರ, ಎಲ್ಲರೂ ಒಗ್ಗೂಡಿ ಶಿಕ್ಷಕರ ದಿನಾಚರಣೆ ಯಶಸ್ವಿಗೊಳಿಸೋಣ ಎಂದು ತಾಪಂ. ಇಒ ಎಚ್.ಡಿ. ನವೀನ್‌ಕುಮಾರ್ ಕರೆ ನೀಡಿದರು.
ಆರೂರು ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
ಕೊಪ್ಪ, ಆರೂರು ಲಕ್ಷ್ಮಿನಾರಾಯಣ ರಾವ್ ಶಾಲೆಯಲ್ಲಿ ಎಚ್.ಆರ್. ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಹಾಗು ಕೊಡುಗೈ ದಾನಿ ಹರೀಶ್ ಶೆಟ್ಟಿ ಕುಟುಂಬ ಸ್ತರು ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿದರು.
ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡಿಸುವುದು ಉತ್ತಮ: ಡಾ. ಅನಿತಾ ರಾವ್
ಕೊಪ್ಪ, ಮೇಲ್ನೋಟಕ್ಕೆ ಗೋಚರವಾಗದ ಎಷ್ಟೋ ರೋಗಲಕ್ಷಣಗಳು ತಪಾಸಣೆ ಮಾಡಿಸಿಕೊಂಡಾಗ ಗೋಚರವಾಗುತ್ತದೆ. ಪ್ರತಿಯೊಬ್ಬರು ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಲಯನ್ಸ್ ಕ್ಯಾಬಿನೆಟ್ ಸದಸ್ಯೆ ಡಾ. ಅನಿತಾ ರಾವ್ ಹೇಳಿದರು.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ : ಜಿಲ್ಲೆಯಲ್ಲಿ ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ
ಚಿಕ್ಕಮಗಳೂರು, ಮೈಸೂರಿನ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರವೂ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿತ್ತು.
ಇಂದಿನ ಪೀಳಿಗೆ ಸಂಪ್ರದಾಯ ಮರೆಯಬಾರದು: ಸೋಮಶೇಖರ್
ಚಿಕ್ಕಮಗಳೂರು, ಆಧುನಿಕತೆ ಅಬ್ಬರದ ನಡುವೆ ಇಂದಿನ ಪೀಳಿಗೆ ನಮ್ಮ ಸಂಸ್ಕೃತಿ ಸಂಪ್ರದಾಯ ಆಚಾರ ವಿಚಾರ ಹಬ್ಬ ಹರಿದಿನಗಳ ಆಚರಣೆಗಳನ್ನು ಕಡೆಗಣಿಸಬಾರದು ಎಂದು ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ಬಿಸಲೇಹಳ್ಳಿ ಸೋಮಶೇಖರ್ ಕಿವಿಮಾತು ಹೇಳಿದರು.
< previous
1
...
204
205
206
207
208
209
210
211
212
...
417
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು