ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ತ್ರೀ ಸಬಲೀಕರಣಕ್ಕೆ ಒತ್ತುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಾಲಯದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಅವರು, ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಿಸಿದರು. ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಕೊರಗಪ್ಪ ಪೂಜಾರಿ, ಮಂಜುನಾಥ್ ಹೊಸಮನಿ ಇದ್ದರು.