ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೃದಯ ಭಾಷೆ ಎಂದಿಗೂ ಕನ್ನಡವಾಗಿರಲಿ: ಶಿವಾನಂದಸ್ವಾಮಿ
ಮೂಡಿಗೆರೆ, ನಮ್ಮ ವ್ಯವಹಾರಕ್ಕೆ ಅನೇಕ ಭಾಷೆ ಬಳಸಬಹುದು. ಆದರೆ, ನಮ್ಮ ಹೃದಯಕ್ಕೆ ಸಂಸ್ಕಾರ ನೀಡಿದ ಕನ್ನಡ ಮಾತೃ ಭಾಷೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದ್ದಾರೆ.
ಮಕ್ಕಳು,ಮಹಿಳೆಯರ ರಕ್ಷಣೆಗೆ ವಿಶೇಷ ಕಾಯ್ದೆಗಳ ಜಾರಿ: ಭಜಂತ್ರಿ
ಶೃಂಗೇರಿ, ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆಗಳ ನಡೆಯದಂತೆ ಸರ್ಕಾರ ಮಕ್ಕಳು, ಮಹಿಳೆಯರ ರಕ್ಷಣೆಗೆ ಹೊಸ ಕಾಯ್ದೆ, ಕಾನೂನು ಜಾರಿಗೊಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಂತೇಶ್ ಭಜಂತ್ರಿ ಹೇಳಿದರು.
ಕನ್ನಡಿಗರಿಂದಲೇ ಕನ್ನಡದ ನಿರ್ಲಕ್ಷ : ಡಾ. ಶ್ರೀಪತಿ ಹಳಗುಂದ
ಚಿಕ್ಕಮಗಳೂರು, ಕನ್ನಡಿಗರು ಇಂಗ್ಲಿಷ್ ವ್ಯಾಮೋಹದ ಮಡಿವಂತಿಕೆ ಬಿಟ್ಟು ಹೊರ ಬಂದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಲೇಖಕ ಡಾ. ಶ್ರೀಪತಿ ಹಳಗುಂದ ಅವರು ಹೇಳಿದ್ದಾರೆ.
ಮೇಲನಹಳ್ಳಿ 58 ಅನಧಿಕೃತ ಗುಡಿಸಲು ತೆರವು; ಪೂರ್ಣಿಮಾ
ಬೀರೂರು, ಹಿರೇನಲ್ಲೂರು ಹೋಬಳಿಯ ಮೇಲನಹಳ್ಳಿ ಗ್ರಾಮದ ಸರ್ಕಾರಿ ಬೀಳಿನಲ್ಲಿ ನಿರ್ಮಿಸಿದ್ದ 58 ಗುಡಿಸಲುಗಳನ್ನು ಪೊಲೀಸರ ನೆರವಿನೊಂದಿಗೆ ಕಂದಾಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.
ಕ್ಯಾನ್ಸರ್ ರೋಗದ ಬಗ್ಗೆ ಮಹಿಳೆಯರು ಮುಂಜಾಗ್ರತೆ ವಹಿಸಬೇಕು: ಪಿ.ಪಿ.ಬೇಬಿ ಕರೆ
ನರಸಿಂಹರಾಜಪುರ, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ವಿವಿಧ ರೀತಿಯ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದು ಇದರ ಬಗ್ಗೆ ಮುಂಜಾಗೃತೆ ವಹಿಸಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರದು ನಿಸ್ವಾರ್ಥ ಸೇವೆ: ತಮ್ಮಯ್ಯ
ಚಿಕ್ಕಮಗಳೂರು, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸುವ ಅಂಗನವಾಡಿ ಕಾರ್ಯಕರ್ತೆಯರ ಸೇವೆ ನಿಸ್ವಾರ್ಥವಾದುದು. ಅವರ ಸೇವೆ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಕತ್ತಲೆ ತುಂಬಿದ ಸಂಸಾರಗಳಲ್ಲಿ ಬೆಳಕು ತಂದ ಧರ್ಮಸ್ಥಳ ಯೋಜನೆ: ಸದಾನಂದಾ ಬಂಗೇರ
ಚಿಕ್ಕಮಗಳೂರು, ಕತ್ತಲೆ ತುಂಬಿದ ಸಂಸಾರಗಳಲ್ಲಿ ಬೆಳಕು ನೀಡುವ ಮಹತ್ವದ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹೇಳಿದ್ದಾರೆ.
ಲೇಔಟ್ ಕಾಮಗಾರಿ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಕೊಪ್ಪಹಿರಿಕೆರೆ ಮೇಲ್ಭಾಗದಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಕಾಮಗಾರಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಜನ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಜನಸಂಖ್ಯೆ ಲೆಕ್ಕಕ್ಕೆ ಬರುವುದಿಲ್ಲ, ಜನರ ಭಾವನೆ ಲೆಕ್ಕಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್ ಹೇಳಿದರು.
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ವಿಜೃಂಭಣೆಯ ಲಕ್ಷ ದೀಪೋತ್ಸವ,
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶುಕ್ರವಾರ ಲಕ್ಷದೀಪೋತ್ಸವ ಕಾರ್ಯಕ್ರಮ ವಿೃಂಭಣೆಯಿಂದ ನಡೆಯಿತು. ಜಗದ್ಗುರು ಶ್ರೀ ಭಾರತೀ ತೀರ್ಥರು ದೀಪ ಬೆಳಗಿಸುವ ಮೂಲಕ ಕಾರ್ತಿಕ ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಿದರು.
ಪಿಂಚಣಿ ಅಕ್ರಮ ಬಯಲು: ನಕಲಿಗಳಿಗೀಗ ಪೇಚು
ಕಡೂರು, ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆ ಸೌಲತ್ತು ವಿತರಣೆಯಲ್ಲಿ ಮಾನದಂಡ ಗಾಳಿಗೆ ತೂರಿ ಅಕ್ರಮ ನಡೆಸಿದ್ದ ಹಿನ್ನೆಯಲ್ಲಿ ಫಲಾನುಭವಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆಗೆ ಹಾಜರಾದ ಕೇವಲ 44 ಮಂದಿ ಪೈಕಿ 19ಮಂದಿ ಅನರ್ಹರಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
< previous
1
...
213
214
215
216
217
218
219
220
221
...
504
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’