ಅಲೆಮಾರಿ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡಬೇಕು: ಪಲ್ಲವಿಕಡೂರು, ಅಮಾಯಕ ಅಲೆಮಾರಿ ಜನರು ಅನಕ್ಷರಸ್ಥರಾಗಿರುವ ಕಾರಣ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗಿಲ್ಲ ಹಾಗಾಗಿ ಅಧಿಕಾರಿಗಳು ಮತ್ತು ನಾವು ಸೇರಿ ಅವರ ಬದುಕು ಕಟ್ಟಿಕೊಡುವ ಕೆಲಸ ಮಾಡಬೇಕು ಎಂದು ಕರ್ನಾಟಕ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗದ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.