ವಿದ್ಯಾರ್ಥಿಗಳು ಮೊಬೈಲ್ ಹೆಚ್ಚು ಬಳಸಬಾರದು : ನ್ಯಾ. ಹನುಮಂತಪ್ಪಚಿಕ್ಕಮಗಳೂರು, ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದಾರಿ ತಪ್ಪುತ್ತಿದು, ಮಕ್ಕಳು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.