ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 158 ಕೋಟಿ ರು. ನಷ್ಟಚಿಕ್ಕಮಗಳೂರು, ಕಾಫಿನಾಡಿನಲ್ಲಿ ಭಾರೀ ಮಳೆಯಿಂದಾಗಿ ಮೆಸ್ಕಾಂ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ರಸ್ತೆ, ವಿದ್ಯುತ್ ಕಂಬ, ವಿದ್ಯುತ್ ಲೈನ್, ಶಾಲಾ ಮತ್ತು ಸರ್ಕಾರಿ ಕಟ್ಟಡಗಳಿಗೆ ಹಾನಿಯಾಗಿದ್ದು, ಒಟ್ಟು 158 ಕೋಟಿ ರು. ನಷ್ಟ ಸಂಭವಿಸಿದೆ.