• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲ್ಲೇಹಳ್ಳಿ ಗ್ರಾಮ ಪಂಚಾಯ್ತಿಗೆ ರುದ್ರಪ್ಪ ಅಧ್ಯಕ್ಷರಾಗಿ ಆಯ್ಕೆ
ಬೀರೂರು, ಹುಲ್ಲೇಹಳ್ಳಿಯ ಗ್ರಾಮಪಂಚಾಯ್ತಿ ಹಿಂದಿನ ಅಧ್ಯಕ್ಷರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದು ಬ್ಯಾಗಡೇಹಳ್ಳಿ ಬಿ.ರುದ್ರಪ್ಪ ಜಯಶೀಲರಾಗಿದ್ದಾರೆಂದು ತಾಲೂಕು ಚುನಾವಣಾ ಕಾರ್ಯ ನಿರ್ವಾಹಕಾಧಿಕಾರಿ ಸಿ.ಆರ್.ಪ್ರವೀಣ್ ಘೋಷಣೆ ಮಾಡಿದರು.
ಬಾಲ್ಯದ ಓದುವ ಹವ್ಯಾಸವೇ ಕವನ ರಚನೆಗೆ ಪ್ರೇರಣೆ
ತರೀಕೆರೆ, ಬಾಲ್ಯದಿಂದಲೇ ಮಕ್ಕಳ ಕುರಿತಾದ ಪುಸ್ತಕಗಳು ಹಾಗೂ ನಿಯತಕಾಲಿಕೆಗಳನ್ನು ಓದುವುದರಲ್ಲಿ ನಾನು ಆಸಕ್ತಿ ಬೆಳೆಸಿ ಕೊಂಡಿದ್ದೇ ನಾನು ಕವನ ರಚನೆಯಲ್ಲಿ ತೊಡಗಲು ಪ್ರೇರಣೆ ನೀಡಿತು ಎಂದು 2024 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಭಾಜನರಾದ ಬೆಂಗಳೂರು ಕರ್ನಾಟಕ ರಾಜ್ಯ ಪಾನೀಯ ನಿಗಮ ತಹಸೀಲ್ದಾರ್ ತರೀಕೆರೆ ಡಾ.ಶ್ರುತಿ ಬಿ.ಆರ್. ಹೇಳುತ್ತಾರೆ.
ಕೆರೆ ಕೋಡಿಯಿಂದ ಜಲಕಂಟಕ: ಜನಜೀವನವೇ ಅಸ್ತವ್ಯಸ್ತ
ಕಡೂರು, ತಾಲೂಕಿನ ಜನರ ಜೀವನಾಡಿಯಾಗಿದ್ದ ಮದಗದಕೆರೆ ಭೋರ್ಗರೆಯುತ್ತಿರುವ ಕೆರೆ ಅಪಾಯದ ಮಟ್ಟ ಮೀರುತ್ತಿರುವುದರಿಂದ ಆಗುತ್ತಿರುವ ಜಲಕಂಟಕ್ಕೆ ಜನಜೀವನವೇ ಅಸ್ತವ್ಯಸ್ತವಾಗಿದೆ.
ವಿದ್ಯುತ್‌ ಕಾಮಗಾರಿ ಎಸ್ಆರ್‌ ದರ ಇಳಿಕೆ : ಮುಷ್ಕರದ ಎಚ್ಚರಿಕೆ
ಚಿಕ್ಕಮಗಳೂರು, ಮೆಸ್ಕಾಂನಿಂದ ತುರ್ತು ವಿದ್ಯುತ್ ಕಾಮಗಾರಿಗಳನ್ನು ನಿರ್ವಹಿಸಲು ಶೇ.45 ರಷ್ಟು ನಿಗದಿಪಡಿಸಿದ್ದ ಎಸ್‌ಆರ್ ದರವನ್ನು ಶೇ.12ಕ್ಕೆ ಇಳಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ತುರ್ತು ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಆರ್‌. ಹರೀಶ್ ಹೇಳಿದ್ದಾರೆ.
ತಂಬಾಕು ಸೇವನೆ ಆರೋಗ್ಯಕ್ಕೆ ಮಾರಕ: ಡಾ.ಶ್ರೀನಿವಾಸ್
ನರಸಿಂಹರಾಜಪುರ, ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‌ ರೋಗ ಬರಲಿದೆ ಎಂದು ತಾಲೂಕು ಮುಖ್ಯ ದಂತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌ ತಿಳಿಸಿದರು.
ಲಿಂಗದಹಳ್ಳಿಯಾದ್ಯಂತ ಮಳೆ: ರೈತರಿಗೆ ಗಾಯದ ಮೇಲೆ ಬರೆ
ತರೀಕೆರೆ, ಲಿಂಗದಹಳ್ಳಿ ಹೋಬಳಿಯಾದ್ಯಂತ ಬಿಟ್ಟು ಬಿಡದೇ ಸುರಿಯುತ್ತಿರುವ ಗಾಳಿ ಮಳೆಯಿಂದ ಈ ಭಾಗದಲ್ಲಿ ರೈತರು ಬೆಳೆದಿರುವ ಆಲೂಗಡ್ಡೆ, ಬಟಾಣಿ, ಜೋಳ, ಶೇಂಗಾ ಸೇರಿದಂತೆ ಅಲ್ಪಕಾಲದ ಬೆಳೆಗಳೆಲ್ಲವೂ ಕೊಳೆಯುವ ಹಂತದಲ್ಲಿದ್ದು, ಧೀರ್ಘಕಾಲದ ತೋಟದ ಬೆಳೆಗಳಾದ ಅಡಕೆ, ಕಾಫಿ, ಕಾಳು ಮೆಣಸು ಮುಂತಾದ ಬೆಳೆಗಳಿಗೂ ಕಂಟಕವಾಗಿದೆ.
ಕೇಂದ್ರದ ಮಲತಾಯಿ ಧೋರಣೆ : ಚೊಂಬು ಪ್ರದರ್ಶಿಸಿ ಪ್ರತಿಭಟನೆ
ಚಿಕ್ಕಮಗಳೂರು, ಇತ್ತೀಚೆಗೆ ಮಂಡನೆ ಮಾಡಿರುವ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಲಾಗಿದೆ. ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಾಳೆಹೊನ್ನೂರಲ್ಲಿ ಒಂದೇ ದಿನ 40 ವಿದ್ಯುತ್ ಕಂಬ ಧರೆಗೆ
ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಗಾಳಿ ಅಬ್ಬರದೊಂದಿಗೆ ಶುಕ್ರವಾರವೂ ಪುಷ್ಯ ಮಳೆಯ ಆರ್ಭಟಕ್ಕೆ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ನಂತರದಲ್ಲಿ 40 ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕದಲ್ಲಿ ತೀವ್ರ ವ್ಯತ್ಯಯವಾಗಿದೆ.
ತರೀಕೆರೆಯಲ್ಲಿ ಧಾರಾಕಾರ ಮಳೆ: 5 ಮನೆಗಳಿಗೆ ಹಾನಿ
ತರೀಕೆರೆ, ಪಟ್ಟಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಗಾಳಿ ಇಂದು ಕೂಡ ಮುಂದುವರಿದ ಪರಿಣಾಮ ತಾಲೂಕಿನಲ್ಲಿ ಹಲವೆಡೆ ಮನೆಗಳಿಗೆ ಹಾನಿ, ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.
ಪಿಯುಸಿ ವಿದ್ಯಾರ್ಥಿಗಳಿಗೆ ನಿರ್ಣಯ ಕೈಗೊಳ್ಳುವ ಹಂತ : ಡಾ.ವಿಜಯ್‌ಕುಮಾರ್
ಚಿಕ್ಕಮಗಳೂರು, ವಿದ್ಯಾರ್ಥಿದೆಸೆಯಲ್ಲಿ ಪಿಯುಸಿ ನಿರ್ಣಯ ಕೈಗೊಳ್ಳುವ ಒಂದು ಹಂತ. ವಿದ್ಯಾರ್ಥಿಗಳು ಧೃತಿಗೆಡದೇ ಆಸಕ್ತಿ ಹೊಂದಿರುವ ವಿಷಯಗಳನ್ನು ಆರಿಸಿಕೊಂಡು ಮುನ್ನಡೆಯಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ್‌ಕುಮಾರ್ ಹೇಳಿದರು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 416
  • next >
Top Stories
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved