• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಡೆಂಘೀ ಪ್ರಕರಣ ಇಳಿಮುಖ : ಡಾ. ಅಶ್ವಥ್‌ಬಾಬು
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಜುಲೈನಲ್ಲಿ ಇಳಿಮುಖವಾಗುತ್ತಿದ್ದು, ಡೆಂಘೀಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ ಬಾಬು ಹೇಳಿದ್ದಾರೆ.
ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ ನೀಡಬೇಕು ಕೋಟಾ ಶ್ರೀನಿವಾಸ್‌ ಪೂಜಾರಿ
ಚಿಕ್ಕಮಗಳೂರು, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಸಾಲ ನೀಡಿ ಅವರ ಸ್ವಾವಲಂಬಿ ಬದುಕಿಗೆ ಸಹಕರಿಸಬೇಕೆಂದು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಮಕ್ಕಳ ಪ್ರತಿಭೆ ಅನಾವರಣವಾಗಬೇಕು: ಸೂರಿ ಶ್ರೀನಿವಾಸ್
ತರೀಕೆರೆ, ಮಕ್ಕಳಲ್ಲಿ ಅಡಗಿರುವ ಕಲೆ, ರಂಗೋಲಿಯಂತಹ ಹಲವಾರು ಪ್ರತಿಭೆಗಳು ಆನಾವರಣವಾಗಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರು ಸೂರಿ ಶ್ರೀನಿವಾಸ್ ಹೇಳಿದ್ದಾರೆ.
ತೆಂಗು, ಅಡಕೆ ಬೆಳೆಗಾರರಲ್ಲಿ ಮಂದಹಾಸ ಮೂಡಿಸಿದ ವರ್ಷಧಾರೆ
ಬೀರೂರು, ಕಾಫಿನಾಡಿನ ಗಿರಿಶ್ರೇಣಿಗಳಲ್ಲಿ ಭೋರ್ಗರೆಯುತ್ತಿರುವ ಮಳೆ ಬಯಲು ಭಾಗದ ತಾಲೂಕಿಗೂ ಆವರಿಸಿದ್ದು, ಕಳೆದ 2-3 ದಿನಗಳಿಂದ ಎಡಬಿಡದೆ ಸುರಿದ ಪುನರ್ವಸು ಜಿಟಿಜಿಟಿ ಮಳೆ ತೆಂಗು-ಅಡಕೆ ಬೆಳೆಗಾರರಲ್ಲಿ ಮಂದಹಾಸ ಮೂಡಿಸಿ ಮಲೆನಾಡಿನ ವಾತಾವರಣವನ್ನೆ ಸೃಷ್ಟಿಸಿದೆ.
21 ರಂದು ಲೋಕಸಭಾ, ವಿಧಾನ ಪರಿಷತ್ ಸದಸ್ಯರಿಗೆ ಸನ್ಮಾನ
ತರೀಕೆರೆ, ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮತ್ತು ಅಜ್ಜಂಪುರ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನ ಉಪ ಸಮಿತಿಯಿಂದ ಜು. 21 ರಂದು ಭಾನುವಾರ ಅಜ್ಜಂಪುರ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಲೋಕಸಭಾ ಮತ್ತು ವಿಧಾನ ಪರಿಷತ್ ನೂತನ ಸದಸ್ಯರ ಸನ್ಮಾನ, ಜಿ.ಎಸ್.ಸಿದ್ದರಾಮಪ್ಪ (ಚನ್ನಬಸಪ್ಪ) ಜಿ.ಜಿ.ಹಳ್ಳಿ ಇವರ ಸ್ಮರಣಾರ್ಥ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ ಎಂದು ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಎಸ್.ಎಂ. ನಾಗರಾಜ್ ತಿಳಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ನದಿಗಳು: ಪ್ರವಾಹದಲ್ಲಿ ಏರಿಳಿತ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ವರುಣನ ಆರ್ಭಟ ಶುಕ್ರವಾರವೂ ಮುಂದುವರೆದಿತ್ತು. ಸತತ 6 ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನ ಜನರು ತತ್ತರಿಸಿದ್ದಾರೆ. ಆದರೆ, ಜೀವನದಿಗಳು ಮೈದುಂಬಿ ಹರಿಯುತ್ತಿವೆ. ಕ್ಷಣ ಕ್ಷಣಕ್ಕೂ ಪ್ರವಾಹದಲ್ಲಿ ಏರಿಳಿತ ಕಂಡು ಬರುತ್ತಿದೆ.
ಶೃಂಗೇರಿಯಲ್ಲಿ ಭೂಕುಸಿತ, ನಿಯಂತ್ರಣ ತಪ್ಪಿ ಹೊಂಡಕ್ಕುರುಳಿದ ಲಾರಿಗಳು
ಶೃಂಗೇರಿ, ತಾಲೂಕಿನಾದ್ಯಂತ ಮಳೆ ಆರ್ಭಟ ಶುಕ್ರವಾರವೂ ಮುಂದುವರೆದಿತ್ತು. ರಸ್ತೆ, ಭೂಕುಸಿತ ಉಂಟಾಗುತ್ತಿದ್ಜು, ತುಂಗಾ ನದಿ ಯಲ್ಲಿ ಪ್ರವಾಹ ಇಳಿಮುಖವಾಗಿದ್ದರೂ ನೀರು ಮಾತ್ರ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಭಾರತೀ ಬೀದಿ ಕೆವಿಆರ್ ವೃತ್ತ ಸಂಪರ್ಕ ಕಲ್ಪಿಸುವ ಬೈಪಾಸ್‌ ರಸ್ತೆ ಇನ್ನೂ ಪ್ರವಾಹದಲ್ಲಿ ಮುಳುಗಡೆಯಾಗಿದ್ದು ಸಂಪರ್ಕ ಕಡಿತಗೊಂಡಿದೆ. ಪ್ರವಾಹ ಪೀಡಿತ ಗಾಂಧಿ ಮೈದಾನದಲ್ಲಿ ಅರ್ಧಭಾಗ ಇನ್ನೂ ಜಲಾವೃತಗೊಂಡಿತ್ತು.
ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ಸೂಚನೆ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಮುಂದು ಮುಂದುವರಿದ ಮಳೆ: ಅಲ್ಲಲ್ಲಿ ಗೋಡೆ, ಮರ ಧರೆಗೆ
ನರಸಿಂಹರಾಜಪುರ, ತಾಲೂಕಿನಾದ್ಯಂತ ಮಳೆ ಬಿರುಸುಗೊಂಡಿದ್ದು ಕೆಲವು ಗ್ರಾಮಗಳಲ್ಲಿ ಮನೆಗಳ ಗೋಡೆ ಕುಸಿತ ಕಂಡಿದೆ. ಶುಕ್ರವಾರ ಸಂಜೆ ಕುದುರೆಗುಂಡಿ - ಬಿ. ಎಚ್.ಕೈಮರ ಮಧ್ಯೆ ಬರುವ ಚಿಟ್ಟಿಕೊಡಿಗೆಯ ಮುಖ್ಯ ರಸ್ತೆಯಲ್ಲಿ ಮರ ಉರುಳಿ ಬಿದ್ದು ಕೆಲವು ಸಮಯದವರೆಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಆಡಳಿತಾಧಿಕಾರಿ ಕುಮಾರಸ್ವಾಮಿ ಹಾಗೂ ಗ್ರಾಮಸ್ಥರು ಸೇರಿ ಮರ ತೆರವುಗೊಳಿಸಿದರು.
ಅತಿವೃಷ್ಟಿಯಿಂದ ಹಾನಿಯಾದಲ್ಲಿ ತಕ್ಷಣಕ್ಕೆ ಪರಿಹಾರ: ಕಾಂತರಾಜ್‌
ಬಾಳೆಹೊನ್ನೂರು, ಎನ್.ಆರ್.ಪುರ ತಾಲೂಕಿನ ಯಾವುದೇ ಭಾಗದಲ್ಲಿ ಮಳೆಗೆ ಹಾನಿಯಾದರೆ ಸ್ಥಳಕ್ಕೆ ಕೂಡಲೇ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿ ಸೂಕ್ತ ಪರಿಹಾರ ನೀಡಲಿದ್ದಾರೆ ಎಂದು ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜ್ ತಿಳಿಸಿದರು.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved