ನಗರಸಭೆಯ ಸಾಮಾನ್ಯಸಭೆ: ಕೈ ಹೈಡ್ರಾಮಾಚಿಕ್ಕಮಗಳೂರು, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೊದಲ ಸಾಮಾನ್ಯ ಸಭೆಯಲ್ಲಿ ಗದ್ದಲ, ಪ್ರತಿ ಪಕ್ಷ ದಿಂದ ಸಭಾಂಗಣದಲ್ಲಿ ಪ್ರತಿಭಟನೆ ನಡೆದರೆ, ಹೊರ ಭಾಗದಿಂದ ಬೀದಿ ಬದಿ ವ್ಯಾಪಾರಸ್ಥರು ಸಭೆಯೊಳಗೆ ನುಗ್ಗಲು ಯತ್ನಿಸಿದ ಪ್ರಸಂಗಗಳು ಎದುರಾದವು.