ರೈಲ್ವೆ ಸಲಹಾ ಸಮಿತಿ ರಚನೆಗೆ ಸಧ್ಯದಲ್ಲೇ ಆದೇಶ: ಸಚಿವ ವಿ. ಸೋಮಣ್ಣಚಿಕ್ಕಮಗಳೂರು, ಲೋಕಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರೈಲ್ವೆ ವಿಭಾಗೀಯ ವ್ಯವಸ್ಥಾಪಕರು (ಡಿಆರ್‌ಎಂ) ಒಳಗೊಂಡ ಸಲಹಾ ಸಮಿತಿ ರಚನೆ ಮಾಡಲು ಸಧ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.