ಅಂಬೇಡ್ಕರ್ ಅಧ್ಯಯನ ಸಂಸ್ಥೆಗೆ ಜಾಗ ಮಂಜೂರಿಗೆ ನಿಂಗಯ್ಯ ಒತ್ತಾಯಚಿಕ್ಕಮಗಳೂರು, ಎಸ್ಸಿ, ಎಸ್ಟಿ ಸಮುದಾಯಗಳ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಸಂಸ್ಥೆಗೆ ಜಾಗವನ್ನು ಮಂಜೂರು ಮಾಡಬೇಕೆಂದು ಸಂಸ್ಥೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಬಿ. ನಿಂಗಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.