ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮರು ಮೌಲ್ಯಮಾಪನ: ಮೌಲ್ಯ ಜಿಲ್ಲೆಗೆ ಪ್ರಥಮ
ತರೀಕೆರೆ: ೨೦೨೩-೨೪ನೇ ಸಾಲಿನ ಎಸ್ಎಸ್ಎಲ್ ಸಿ-೧ ಪರೀಕ್ಷೆಗೆ ಸಂಬಂಧಿಸಿದಂತೆ ಮರುಮೌಲ್ಯಮಾಪನದಲ್ಲಿ ಅರ್ಜಿ ಸಲ್ಲಿಸಿದ್ದ ಪಟ್ಟಣದ ಅರುಣೋದಯ ಶಾಲೆ ಕು.ಮೌಲ್ಯ.ಡಿ ಅವರಿಗೆ ಹೆಚ್ಚು ಅಂಕಗಳು ಬಂದಿದ್ದು ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯದಲ್ಲಿ ೫ನೇ ಸ್ಥಾನ ಹಂಚಿಕೊಂಡಿದ್ದಾರೆ ಎಂದು ಸಂಸ್ಥೆ ಕಾರ್ಯದರ್ಶಿ ಡಾ. ಜಿ.ಎಚ್.ಶ್ರೀ ಹರ್ಷ ಪತ್ರಿಕೆಗೆ ತಿಳಿಸಿದ್ದಾರೆ.
ತೆಂಗು ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸಲು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ
ಚಿಕ್ಕಮಗಳೂರು, ರೈತರು ಹೆಚ್ಚು ತೆಂಗು ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಕಾಫಿ ಉತ್ತಮ ಲಾಭದಾಯಕ ಬೆಳೆ: ಡಾ.ಪ್ರಭುಗೌಡ
ಶೃಂಗೇರಿ, ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಕಾಫಿ ಬೆಳೆ ಉತ್ತಮ ಲಾಭದಾಯಕ ಬೆಳೆಯಾಗಿದೆ ಎಂದು ಕೊಪ್ಪ ಕಾಫಿ ಬೋರ್ಡನ ಹಿರಿಯ ರೈಸೋನ್ ಅಧಿಕಾರಿ ಡಾ.ಪ್ರಭುಗೌಡ ಹೇಳಿದರು.
ಶಿಕ್ಷಕನ ವರ್ಗಾವಣೆಗೆ ಆಗ್ರಹ: ಶಾಲೆ ಎಲ್ಲಾ 24 ಮಕ್ಕಳು ಗೈರು
ಕೊಪ್ಪ, ತಾಲೂಕಿನ ವಗಳೆ ಸಮೀಪದ ತಮ್ಮಡವಳ್ಳಿ ಗ್ರಾಮದ ಚಂಡೆಗುಡ್ಡೆ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರನ್ನು ವರ್ಗಾವಣೆಗೊಳಿಸದೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹಠ ಹಿಡಿದ ಗ್ರಾಮಸ್ಥರು ಸೋಮವಾರ ಒಂದು ಮಗುವನ್ನು ಶಾಲೆಗೆ ಕಳುಹಿಸದೆ ವಿರೋಧ ವ್ಯಕ್ತಪಡಿಸಿದರು.
ವೀರಶೈವ ಮಹಾಸಭಾ ತಾ.ಅಧ್ಯಕ್ಷರಾಗಿ ಸಾಣೇಹಳ್ಳಿ ರೇಣುಕಾರಾಧ್ಯ ಅವಿರೋಧ ಆಯ್ಕೆ
ಕಡೂರು, ಅಖಿಲ ಭಾರತ ವೀರಶೈವ ಮಹಾಸಭಾದ ಕಡೂರು ತಾಲೂಕು ಘಟಕದ ಅಧ್ಯಕ್ಷರಾಗಿ ಸಾಣೇಹಳ್ಳಿ ಎಸ್.ಪಿ.ರೇಣುಕಾರಾಧ್ಯ ಅವಿರೋಧವಾಗಿ ಆಯ್ಕೆಯಾದರು.
ಪತ್ರಿಕೆ - ಪತ್ರಕರ್ತರು ಸಮಾಜದ ಸಾಕ್ಷಿ ಪ್ರಜ್ಞೆಗಳು
ಅಜ್ಜಂಪುರ, ಸಮಾಜದ ಪ್ರಗತಿಗೆ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಪತ್ರಿಕೆಗಳು ಮತ್ತು ಪತ್ರಕರ್ತರು ಈ ಸಮಾಜದ ಸಾಕ್ಷಿ ಪ್ರಜ್ಞೆಗಳು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ ಎನ್ ಮಹೇಶ್ ಅಭಿಪ್ರಾಯಪಟ್ಟರು.
ಸಂಸ್ಕಾರಯುತ ಜೀವನಕ್ಕೆ ಪುಸ್ತಕ ಅಧ್ಯಯನ ಅಗತ್ಯ: ವಿನಯ್ ಕಣಿವೆ
ಬಾಳೆಹೊನ್ನೂರು, ಮಕ್ಕಳು ಸಂಸ್ಕಾರಯುತ ಜೀವನ ನಡೆಸಬೇಕಾದರೆ ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಅಧ್ಯಯನ ಮಾಡುವುದು ಅಗತ್ಯವಾಗಿದೆ ಎಂದು ಸಿನಿಮಾ ನಿರ್ಮಾಪಕ ವಿನಯ್ ಕಣಿವೆ ಹೇಳಿದರು.
ದೇವರಮನೆಯಲ್ಲಿ ಪ್ರವಾಸಿಗರಿಗೆ ಎಚ್ಚರಿಸಿದ ಪೊಲೀಸರು
ಕೊಟ್ಟಿಗೆಹಾರ, ಬಣಕಲ್ ಸಮೀಪದ ಪ್ರವಾಸಿ ತಾಣ ದೇವರ ಮನೆಯಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಪೊಲೀಸರು ಗಸ್ತು ತಿರುಗಿ ಮೋಜು ಮಸ್ತಿ ಮಾಡುವ ಪ್ರವಾಸಿಗರಿಗೆ ದಂಡದ ಜೊತೆಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಸಹೃದಯಿ ಕನ್ನಡಿಗರಿಂದ ಕತಗಾರು ಶಾಲೆಗೆ ಬಣ್ಣದ ಚಿತ್ತಾರ
ಬಾಳೆಹೊನ್ನೂರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಖಾಂಡ್ಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಅಭಿಯಾನದಡಿ ಬೆಂಗಳೂರಿನ ಸಹೃದಯಿ ಕನ್ನಡಿಗರ ಸಹಯೋಗದಲ್ಲಿ ಹುಣಸೇಹಳ್ಳಿಯ ಕತಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ವಿವಿಧ ಬಣ್ಣದ ಚಿತ್ತಾರ ಬರೆದು ಸುಂದರಗೊಳಿಸಲಾಯಿತು.
ಮನುಕುಲದ ಸೇವೆಯೆ ರೋಟರಿ ಆಶಯ : ಎಚ್.ಎಲ್. ರವಿ
ಚಿಕ್ಕಮಗಳೂರು, ಮನುಕುಲದ ಸೇವೆಯೇ ರೋಟರಿ ಉದ್ದೇಶವೆಂದು ರೋಟರಿ ಜಿಲ್ಲಾ 3182 ಮಾಜಿ ರಾಜ್ಯಪಾಲ ಶಿವಮೊಗ್ಗದ ಉದ್ಯಮಿ ಎಚ್.ಎಲ್. ರವಿ ಹೇಳಿದರು.
< previous
1
...
245
246
247
248
249
250
251
252
253
...
416
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ