ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರಚಿಕ್ಕಮಗಳೂರಿನ ಸೀತಾ ದಯಾನಂದ ಪೈ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಯನ್ನು ಹಿರೇಮಗಳೂರು ಕಣ್ಣನ್ ಉದ್ಘಾಟಿಸಿದರು. ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ವೆಂಕಟೇಶಯ್ಯ, ಮಲ್ಲಿಕಾರ್ಜುನ್, ರುದ್ರಪ್ಪ, ದೇವೇಂದ್ರ ಇದ್ದರು.