ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬರವಣಿಗೆಗೆ ಪ್ರಶಸ್ತಿ, ಸನ್ಮಾನಗಳ ಉದ್ದೇಶ ಸಲ್ಲ: ಜಯಂತ್ ಕಾಯ್ಕಿಣಿ
ಕೊಪ್ಪ ಹೊರವಲಯದ ಬಾಳಗಡಿ ಕನ್ನಡ ಭವನದಲ್ಲಿ ನಡೆದ ಕೊಪ್ಪ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಸಾಹಿತಿ ಜಯಂತ್ ಕಾಯ್ಕಿಣಿ ಮೊದಲಾದವರು ಪಾಲ್ಗೊಂಡಿದ್ದರು.
ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ: ದಾಕ್ಷಾಯಿಣಿಬಾಯಿ
ನರಸಿಂಹರಾಜಪುರದ 3ನೇ ಅಂಗನವಾಡಿಯಲ್ಲಿ ನಡೆದ ಸಮಾರಂಭದಲ್ಲಿ ಶಿಶು ಅಭಿವೃದ್ಧಿ ಇಲಾಖೆ ನ.ರಾ.ಪುರ ವಲಯ ಮೇಲ್ವೀಚಾರಕಿ ದಾಕ್ಷಾಯಿಣಿಬಾಯಿ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ಮಾನವೀಯತೆ, ನೈತಿಕ ಮೌಲ್ಯ ಮೈಗೂಡಿಸಿಕೊಳ್ಳಿ: ಜನಾರ್ದನ ಮಂಡಗಾರು
ಕನ್ನಡ ಭಾಷೆ ನಮ್ಮ ಮಾತೃಭಾಷೆ, ನಾವು ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಕಸ್ತೂರಿ, ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು
ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರ ಸೂಚನೆ
ಚಿಕ್ಕಮಗಳೂರು, ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯನ್ನು 20 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಶ್ಯಾಮ್ ಪ್ರಸಾದ್ ಮುಖರ್ಜಿ ಸಾರ್ಥಕ ಜೀವನ: ಸ. ಗಿರಿಜಾಶಂಕರ್
ಚಿಕ್ಕಮಗಳೂರು, ರಾಷ್ಟ್ರಕಟ್ಟುವ ಕಾರ್ಯಗಳೊಂದಿಗೆ ಬದುಕಿರುವಾಗಲೇ ಜನ ಸಂಘ ಸ್ಥಾಪಕ, ರಾಜಕೀಯ ಮುತ್ಸದ್ಧಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಸಾರ್ಥಕ ಜೀವನ ನಡೆಸಿದ್ದಾರೆ ಎಂದು ಹಿರಿಯ ಪತ್ರಕರ್ತ ಸ. ಗಿರಿಜಾಶಂಕರ್ ಹೇಳಿದ್ದಾರೆ.
ನಾಯಕತ್ವ ಅಲಂಕಾರದ ಸ್ಥಾನವಲ್ಲ ಒಂದು ಜವಾಬ್ದಾರಿ: ನಿರಂಜನ ಗೌಡ
ನರಸಿಂಹರಾಜಪುರ, ನಾಯಕತ್ವ ಎಂದರೆ ಕೇವಲ ಅಲಂಕಾರಿಕ ಸ್ಥಾನವಲ್ಲ. ಅದು ಜವಾಬ್ದಾರಿಯುತ ಸ್ಥಾನ ಎಂದು ಪೊಲೀಸ್ ಠಾಣಾಧಿಕಾರಿ ಬಿ.ಎಸ್.ನಿರಂಜನ್‌ಗೌಡ ಹೇಳಿದರು.
ಭಾರತ ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡು: ಶಾಸಕ ಟಿ.ಡಿ.ರಾಜೇಗೌಡ
ಶೃಂಗೇರಿ, ಜಗತ್ತಿಗೆ ಶಾಂತಿ, ಅಹಿಂಸೆ ಬೋಧಿಸಿದ ಭಾರತ ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಬಳ್ಳೇಕೆರೆ ಬಳಿ ಚಿರತೆ ಓಡಾಟ: ಜನರಲ್ಲಿ ಆತಂಕ
ಕಡೂರು ತಾಲೂಕಿನ ಬಳ್ಳೇಕೆರೆ ಸಮೀಪದ ಆಲಘಟ್ಟ ಬಳಿ ಕಳೆದ ಮೂರ್ನಾಲ್ಕು ದಿನಗಳಿಂದ ಚಿರತೆಯೊಂದು ಓಡಾಡುತ್ತಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಒಪಿಎಸ್ ಜಾರಿಗೊಳಿಸಲು ಪಿಂಚಣಿ ವಂಚಿತ ನೌಕರರ ಆಗ್ರಹ
ಚಿಕ್ಕಮಗಳೂರು, ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕೆಂದು ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಭದ್ರಾ ಅಣೆಕಟ್ಟೆ ಗೇಟ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ: ಇ.ಇ. ರವಿಕುಮಾರ್
ತರೀಕೆರೆ, ಲಕ್ಕವಳ್ಳಿ ಬಳಿಯ ಭದ್ರಾ ಅಣೆಕಟ್ಟಿಯಲ್ಲಿ ಜಖಂ ಆಗಿದ್ದ ರಿವರ್ ಗೇಟ್ ನ್ನು ದುರಸ್ತಿ ಪಡಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ಭದ್ರಾ ಜಲಾಶಯದ ಇ.ಇ.ರವಿಕುಮಾರ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
< previous
1
...
247
248
249
250
251
252
253
254
255
...
416
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ