ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಠಾಧೀಶರ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿ ಧರ್ಮ ಉಳಿದಿದೆ : ಶಾಸಕ ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಮಠ ಮಾನ್ಯಗಳು ಮತ್ತು ಮಠಾಧೀಶರ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿಂದು ಧರ್ಮ ಉಳಿದಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಕಡೂರು ತಾಲೂಕಿನ ಹುಲಿಕೆರೆ ದೊಡ್ಡ ಮಠದಲ್ಲಿ ಬುಧವಾರ ನಡೆದ ಲಿಂಗೈಕ್ಯ ಶ್ರೀ ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಪುಣ್ಯ ಸ್ಮರಣಾರಾಧನೆ ಹಾಗೂ ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ ಪ್ರಥಮ ವರ್ಷದ ಪಟ್ಟಾಧಿಕಾರ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.
ಬೈಕ್ ಕಳ್ಳತನ: ಮೂವರು ಆರೋಪಿಗಳ ಬಂಧನ
ಬಾಳೆಹೊನ್ನೂರು: ಜರಿಕುಂಬ್ರಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ್ದ ಪ್ರಕರಣವನ್ನು ಬೇಧಿಸಿರುವ ಬಾಳೆಹೊನ್ನೂರು ಠಾಣಾ ಪೊಲೀಸರು ಒಂದು ಬೈಕ್ ಹಾಗೂ ಒಂದು ಸ್ಕೂಟಿ ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅತಿಯಾದ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಒತ್ತಾಯ
ಕೊಪ್ಪ, ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ದಿನನಿತ್ಯ ಶಾಲೆಗೆ ಬರುವ ಮಕ್ಕಳಿಗೆ ಮತ್ತು ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗಿದೆ. ಈ ಕೂಡಲೇ ಪಟ್ಟಣ ಪಂಚಾಯಿತಿಯಿಂದ ಬೀದಿ ನಾಯಿಗಳನ್ನು ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹಳ್ಳಿಗಳಿಗೆ ಇನ್ನರ್‌ವ್ಹೀಲ್ ಸೌಲಭ್ಯ ದೊರೆಯಲಿ
ಬಾಳೆಹೊನ್ನೂರಿನಲ್ಲಿ ನಡೆದ ಇನ್ನರ್‌ವ್ಹೀಲ್ ಕ್ಲಬ್ 318ರ ಜಿಲ್ಲಾ ಘಟಕದ ನೂತನ ಜಿಲ್ಲಾ ಚೇರ್ಮನ್ ಆಗಿ ವೈಶಾಲಿ ಕುಡ್ವ ಪದಗ್ರಹಣ ಸ್ವೀಕರಿಸಿದರು. ಸುನೀತಾ ಜೈನ್, ರಾಜಲಕ್ಷ್ಮಿಶೆಟ್ಟಿ ಇದ್ದರು.
ಡೆಂಘೀ ನಿಯಂತ್ರಣಕ್ಕೆ ಆರೋಗ್ಯ, ಆಯುಷ್ ಇಲಾಖೆ ಹರಸಾಹಸ
ತರೀಕೆರೆಯಲ್ಲಿ ಆರೋಗ್ಯ ಇಲಾಖೆ ಮತ್ತು ಆಯುಷ್ ಇಲಾಖೆ ವತಿಯಿಂದ ಪಟ್ಟಣದಲ್ಲಿ ಡೆಂಘೀ ರೋಗ ನಿಯಂತ್ರಣ ಕುರಿತು ಜಾಗೃತಿ ಜಾಥ ನಡೆಯಿತು.
ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಿ
ಕೊಪ್ಪ ವಲಯದ ಕೆಸವೆ ಕಾರ್ಯಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆದ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಉತ್ತಮ ಆರೋಗ್ಯದಿಂದ ಐಶ್ವರ್ಯ ಸಾಧ್ಯ
ವೈದ್ಯರ ದಿನಾಚರಣೆ ಅಂಗವಾಗಿ ಬಾಳೆಹೊನ್ನೂರಿನ ಹಿರಿಯ ವೈದ್ಯ ಕೆ.ಗೋಪಾಲಕೃಷ್ಣಭಟ್ ಅವರನ್ನು ಸನ್ಮಾನಿಸಲಾಯಿತು.
ಕಟ್ಟು ನಿಟ್ಟಿನ ಕಾನೂನುಗಳಿಂದ ಮಹಿಳಾ ದೌರ್ಜನ್ಯ ತಡೆ
ಚಿಕ್ಕಮಗಳೂರಿನ ಸರ್ಕಾರಿ ಪಾಲಿಟ್ನೆಕಿಕ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪಅವರು ಉದ್ಘಾಟಿಸಿ ಮಾತನಾಡಿದರು.
ವೈದ್ಯಕೀಯ ವೃತ್ತಿ ಜಾತ್ಯಾತೀತವಾದದು: ಹಿರೇಮಗಳೂರು ಕಣ್ಣನ್
ಅತ್ಯುತ್ತಮ ವೈದ್ಯ ಪ್ರಶಸ್ತಿ ಸ್ವೀಕರಿಸಿದ ಹಿರೇಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮನೋಜ್ ಸಾಲ್ಡಾನ ಅವರನ್ನು ಮಂಗಳವಾರ ಗೌರವಿಸಲಾಯಿತು.
ವೈದ್ಯರ ಜೀವನ ಸೇವೆ ತ್ಯಾಗದ ಸಂಕೇತ
ಬಾಳೆಹೊನ್ನೂರಿನ ಜೆಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಪ್ರವೀಣ್ ರನ್ನು ಸನ್ಮಾನಿಸಲಾಯಿತು. ಶಶಿಧರ್, ಭಗವಾನ್, ಸುಧಾಕರ್, ಚೇತನ್, ರೋಹಿತ್ ಇದ್ದರು.
< previous
1
...
251
252
253
254
255
256
257
258
259
...
416
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ