ಸಾಹಿತ್ಯ ಕ್ಷೇತ್ರದಲ್ಲಿ ಹಳಕಟ್ಟಿಯವರ ಪಾತ್ರ ಮಹತ್ವದ್ದುಚಿಕ್ಕಮಗಳೂರಿನ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ರವೀಶ್ ಕ್ಯಾತನಬೀಡು, ಸತೀಶ್ ಶಾಸ್ತ್ರೀ, ಸತ್ಯನಾರಾಯಣ, ಡಾ. ರಮೇಶ್ ಇದ್ದರು