ಅಧಃಪತನವಾಗುತ್ತಿದೆ ಮಾನವೀಯ, ನೈತಿಕ ಮೌಲ್ಯಗಳು: ಗುಣನಾಥಶ್ರೀ ವಿಷಾಧಶೃಂಗೇರಿ, ಪ್ರಸ್ತುತ ದಿನಗಳಲ್ಲಿ ಮಾನವೀಯ,ನೈತಿಕ ಮೌಲ್ಯಗಳ ಅಧಃಪತನವಾಗುತ್ತಿದ್ದು, ಕುಸಿಯುತ್ತಿರುವ ಮೌಲ್ಯಗಳನ್ನು ಎತ್ತಿ ಹಿಡಿಯುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮಿಜಿ ಹೇಳಿದರು.