ಕೆಂಪೇಗೌಡರನ್ನು ಜಾತ್ಯಾತೀತ ತತ್ತ್ವದಡಿ ನೋಡಬೇಕು: ಡಾ. ದೊರೇಶ್ ಬಿಳಿಕೆರೆಚಿಕ್ಕಮಗಳೂರು, ಜಾತ್ಯಾತೀತ ತತ್ತ್ವ ಅಡಿಯಲ್ಲಿ ಕೆಂಪೇಗೌಡರನ್ನು ನೋಡಬೇಕು ಎಂದು ಬಾಣಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ದೊರೇಶ್ ಬಿಳಿಕೆರೆ ಹೇಳಿದರು.ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ ಗುರುವಾರ ಏರ್ಪಡಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಉಪನ್ಯಾಸ ನೀಡಿದ ಅವರು, ನಮ್ಮಂತೆ ಎಲ್ಲರೂ ಬದುಕಬೇಕೆಂಬುದನ್ನು ತೋರಿಸಿಕೊಟ್ಟವರು ಕೆಂಪೇಗೌಡರು ಎಂದರು.