ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನುಕುಲದ ಉಳಿವಿಗೆ ಶಿಕ್ಷಣ ಸಂಘಟನೆ ಸಂಸ್ಕಾರ ಮುಖ್ಯ - ಆರ್ಯರೇಣುಕಾನಂದ ಶ್ರೀಗಳು
ಚಿಕ್ಕಮಗಳೂರು, ಮನುಕುಲದ ಉಳಿವಿಗಾಗಿ ನಾರಾಯಣ ಗುರೂಜೀ ನೀಡಿದ ಮೂರು ಅಸ್ತ್ರಗಳೇ ಶಿಕ್ಷಣ, ಸಂಘಟನೆ, ಸಂಸ್ಕಾರ ಎಂದು ನಿಟ್ಟೂರು ಶ್ರೀ ನಾರಾಯಣಗುರು ಮಹಾ ಸಂಸ್ಥಾನದ ಅಧ್ಯಕ್ಷ ಶ್ರೀ ಆರ್ಯರೇಣುಕಾನಂದ ಸ್ವಾಮೀಜಿ ನುಡಿದರು.
ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಅರಿವು ಮೂಡಿಸಬೇಕು: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಸರ್ಕಾರದ ಯೋಜನೆ ಹಾಗೂ ಕಾನೂನಾತ್ಮಕ ಸಾಮಾಜಿಕ ಭದ್ರತೆಗಳ ಕುರಿತು ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಜಾಗೃತಿ: ಕೆ.ಎಸ್.ಆನಂದ್
ಕಡೂರು, ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರ ರಥಯಾತ್ರೆ ಮೂಲಕ ರಾಜ್ಯಾದ್ಯಂತ 50ನೇ ಕನ್ನಡ ರಾಜ್ಯೋತ್ಸವದ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಹಾಲು ಒಕ್ಕೂಟದ ಶ್ರೇಯೋಭಿವೃದ್ದಿಗೆ ಸದಾ ಬದ್ಧ: ರನ್ನಕುಮಾರ್
ಬೀರೂರು, ಕಳೆದ 10ವರ್ಷಗಳ ಹಿಂದೆ ಆರಂಭವಾದ ಈ ಹಾಲು ಉತ್ಪಾದಕರ ಮಹಿಳಾ ಸಂಘ ಹುಲ್ಲೇಹಳ್ಳಿಯಲ್ಲಿಂದು 4. 35 ಲಕ್ಷ ಲಾಭಾಂಶದತ್ತ ಮುನ್ನುಗ್ಗಿ ಪ್ರಗತಿ ಸಾಧಿಸಿರುವುದು ಹೆಮ್ಮೆಯ ಸಂಗತಿ ಎಂದು ಹಾಸನ ಹಾಲು ಒಕ್ಕೂಟ ನಿಯಮಿತದ ಪ್ರಧಾನ ವ್ಯವಸ್ಥಾಪಕ ರನ್ನಕುಮಾರ್ ಹೇಳಿದರು.
ಭಾಷೆ ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ: ಕೆ.ಜೆ.ಕಾಂತರಾಜ್
ಬೀರೂರು, ಕನ್ನಡ ನಾಡಿನ ಸಂಪತ್ತು ಅಪರಿಮಿತ. ಭಾಷೆ ಶ್ರೀಮಂತಿಕೆ ಅನನ್ಯ. ಇವೆರಡನ್ನು ಉಳಿಸಿ ಬೆಳೆಸುವ ಹೊಣೆ ಕನ್ನಡಿಗರಾದ ನಮ್ಮ ಮೇಲಿದೆ ಎಂದು ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜು ಅಭಿಪ್ರಾಯಪಟ್ಟರು.
ನಗರೋತ್ಥಾನ ಕಾಮಗಾರಿ ಜಿಲ್ಲಾಧಿಕಾರಿ ಪರಿಶೀಲನೆ
ನರಸಿಂಹರಾಜಪುರ, ಪಟ್ಟಣದ ವಿವಿಧ ವಾರ್ಡ್ ಗಳ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಭಾನುವಾರ ವೀಕ್ಷಿಸಿದರು.
೧೧೭.೧೦ ಲಕ್ಷ ಲಾಭದಲ್ಲಿ ಕರಿಮನೆ ಭೂಬ್ಯಾಂಕ್
ಕೊಪ್ಪ, ಕರಿಮನೆ ಭೂ ಬ್ಯಾಂಕ್ ಪ್ರಸಕ್ತ ವರ್ಷ ಮಾರ್ಚ್ ಅಂತ್ಯಕ್ಕೆ ಶೇ. ೬೦.೫ರಷ್ಟು ಸಾಲ ವಸೂಲಾತಿ ಸಾಧಿಸಿ, ರಾಜ್ಯ ಬ್ಯಾಂಕಿಗೆ ಶೇ.೧೦೦ರಷ್ಟು ಸಾಲ ಮರುಪಾವತಿಸಿದೆ. ಒಟ್ಟಾರೆ ಬ್ಯಾಂಕ್ ೧೧೭.೧೦ ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಶ್ರೀರಾಮ ಸೇವಾ ಕರಿಮನೆ ಭೂ ಬ್ಯಾಂಕ್ ಅಧ್ಯಕ್ಷ ಎನ್.ಟಿ.ಗೋಪಾಲಕೃಷ್ಣ ಹೇಳಿದರು.
ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ನಮ್ಮೆಲ್ಲರ ಹೆಮ್ಮೆ: ಕೋಟಾ ಶ್ರೀನಿವಾಸ್ ಪೂಜಾರಿ
ಚಿಕ್ಕಮಗಳೂರು, ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು ಬಂದಿರುವುದು ನಾವೆಲ್ಲರೂ ಹೆಮ್ಮೆ ಪಡುವ ವಿಷಯವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಎಲ್ಲಾ ಕೆರೆಗಳನ್ನು ತುಂಬಿಸಲು ಒಗ್ಗಟ್ಟಾಗಿ ಪ್ರಯತ್ನ ಮಾಡುತ್ತೇವೆ: ತಮ್ಮಯ್ಯ
ಚಿಕ್ಕಮಗಳೂರು, ಕ್ಷೇತ್ರದ ಎಲ್ಲಾ ಕೆರೆಗಳನ್ನು ತುಂಬಿಸಲು ಒಗ್ಗಟ್ಟಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದ್ದಾರೆ.
ಪ್ರೋತ್ಸಾಹ, ನಿರಂತರ ಪರಿಶ್ರಮವೇ ಸಾಧನೆಗೆ ಸ್ಪೂರ್ತಿ: ಉಮೇಶ್ ಪುದುವಾಳ್
ಶೃಂಗೇರಿ, ಉತ್ತಮ ಸಾಧನೆಗೆ ಕಠಿಣ ಪರಿಶ್ರಮವಿರಬೇಕು. ಪ್ರೋತ್ಸಾಹ, ಪ್ರೇರಣೆ ನಿರಂತರ ಪರಿಶ್ರಮವೇ ಸಾಧನೆಗೆ ಸ್ಪೂರ್ತಿಯಾಗುತ್ತದೆ ಎಂದು ಶೃಂಗೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಮಂಡಳಿ ಕಾರ್ಯಾಧ್ಯಕ್ಷ ಉಮೇಶ್ ಪುದುವಾಳ್ ಹೇಳಿದರು.
< previous
1
...
256
257
258
259
260
261
262
263
264
...
503
next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್ ನಾಯ್ಕ್
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್ ಕ್ರಿಕೆಟ್