ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿಎಂ ವಿಶ್ವಕರ್ಮ ಯೋಜನೆ ಸಾವಿರಾರು ಕುಶಲಕರ್ಮಿಗಳಿಗೆ ವರದಾನ: ಪ್ರಶಾಂತ್
ಕಡೂರು, ಕುಶಲಕರ್ಮಿಗಳನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ತರಬೇತಿ ನೀಡಿ ಲಕ್ಷಾಂತರ ಕುಶಲಕರ್ಮಿಗಳ ಉತ್ತಮ ಬದುಕಿಗೆ ದಾರಿ ಮಾಡಿ ಕೊಟ್ಟಿದೆ ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎಚ್.ಸಿ. ಪ್ರಶಾಂತ್ ಹೇಳಿದರು.
ಭಾರತದ ಮಹಿಳೆಯರು, ಮಕ್ಕಳಿಗೆ ಕಾಡುತ್ತಿದೆ ಅಪೌಷ್ಟಿಕತೆ: ನ್ಯಾ.ದಾಸರಿ ಕ್ರಾಂತಿ ಕಿರಣ್
ನರಸಿಂಹರಾಜಪುರ, ಭಾರತ ದೇಶದಲ್ಲಿ ಮಹಿಳೆಯರು, ಬಾಣಂತಿಯರು, ಗರ್ಭಿಣಿಯರು ಹಾಗೂ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚಾಗಿ ಕಾಡುತ್ತಿದೆ ಎಂದು ಕಿರಿಯ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿಕಿರಣ್ ತಿಳಿಸಿದರು.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ 2 ಲಕ್ಷ ಅನುದಾನ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್
ತರೀಕೆರೆ, ಸಂಘಕ್ಕೆ ಪೀಠೋಪಕರಣ ಖರೀದಿಸಲು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ₹೨ ಲಕ್ಷ . ಅನುದಾನ ಒದಗಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ತಿಳಿಸಿದರು.
ನಷ್ಟ ಕಳೆದು ಲಾಭದತ್ತ ಹೆಜ್ಜೆ ಹಾಕಿದ ಕೊಪ್ಪ ಪಿಕಾರ್ಡ್ ಬ್ಯಾಂಕ್
ಕೊಪ್ಪ, ೯ ಕೋಟಿ ನಷ್ಟದಲ್ಲಿದ್ದ ಕೊಪ್ಪ ಪಿಕಾರ್ಡ್ ಬ್ಯಾಂಕ್ ಕಳೆದ ೫ ವರ್ಷಗಳಿಂದ ನಷ್ಟವನ್ನು ಭರಿಸಿ ಪ್ರಸಕ್ತ ವರ್ಷದಲ್ಲಿ ಬ್ಯಾಂಕಿನ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ೧.೪ ಕೋಟಿ ಲಾಭ ಗಳಿಸಿದೆ ಎಂದು ಕೊಪ್ಪ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಚ್.ಎಸ್. ಇನೇಶ್ ಹೇಳಿದರು.
ಹಣ ಹೊಂದಿಸಲು ಬಿಪಿಎಲ್ ಕಾರ್ಡ್ ರದ್ದತಿ ಹುನ್ನಾರ: ಕೋಟಾ ಶ್ರೀನಿವಾಸ್ ಪೂಜಾರಿ
ಚಿಕ್ಕಮಗಳೂರು, ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲು ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಕರೆ ನೀಡಿದರು.
ಶಿಕ್ಷಣದ ಜೊತೆಗೆ ಕ್ರೀಡೆಗಳಿಗೂ ಪ್ರಾಮುಖ್ಯತೆ ನೀಡಿ: ಭಂಡಾರಿ ಶ್ರೀನಿವಾಸ್
ಕಡೂರು, ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಪ್ರಾಮುಖ್ಯತೆ ನೀಡಿದರೆ ಆರೋಗ್ಯವಂತರಾಗಿ ಶಿಕ್ಷಣ ಕಲಿತು ಬದುಕು ರೂಪಿಸಿ ಕೊಳ್ಳಲು ಸಾಧ್ಯ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಕ್ರೀಡಾಕೂಟಗಳು ಸಮತೋಲನ ಕಾಪಾಡಲು ಸಹಕಾರಿ: ತಮ್ಮಯ್ಯ
ಚಿಕ್ಕಮಗಳೂರು, ಕ್ರೀಡಾಕೂಟ ವಿದ್ಯಾರ್ಥಿಗಳಿಗೆ ಶಾರೀರಿಕ ಹಾಗೂ ಮಾನಸಿಕವಾಗಿ ಸಮತೋಲನ ಕಾಪಾಡಲು ಸಹಕಾರಿ. ಹೀಗಾಗಿ ಪಠ್ಯದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಹಿರೇಗದ್ದೆ ಪಿಎಸಿಎಸ್‌ಗೆ ₹13 ಲಕ್ಷ ಲಾಭ: ರತ್ನಾಕರ್
ಬಾಳೆಹೊನ್ನೂರು, ಹಿರೇಗದ್ದೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ ರು.13 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಎಚ್.ರತ್ನಾಕರ್ ತಿಳಿಸಿದರು.
ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ನುಗ್ಗಿ ಮಂಜುನಾಥ್ ಕರೆ
ನರಸಿಂಹರಾಜಪುರ, ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಕೋಟ್ಯಂತರ ರು. ಖರ್ಚು ಮಾಡುತ್ತಿದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಬೇಕು ಎಂದು ಕೊಪ್ಪ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನುಗ್ಗಿ ಮಂಜುನಾಥ್ ಕರೆ ನೀಡಿದರು.
ಬೇಲೂರು ರಸ್ತೆಗೆ ಸರ್.ಎಂ.ವಿಶ್ವೇಶ್ವರಯ್ಯ ಹೆಸರು ನಾಮಕರಣ
ಚಿಕ್ಕಮಗಳೂರು, ಚಿಕ್ಕಮಗಳೂರು - ಬೇಲೂರು ರಸ್ತೆಗೆ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ಬೇಲೂರು ಬಸ್ ನಿಲ್ದಾಣದಿಂದ ಹಿರೇಮಗಳೂರುವರೆಗೆ ಇನ್ನು ಮುಂದೆ ಸರ್. ಎಂ. ವಿಶ್ವೇಶ್ವರಯ್ಯ ರಸ್ತೆ ಎಂದು ನಾಮಕರಣ ಮಾಡಿರುವುದು ತುಂಬಾ ಸಂತೋಷ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
< previous
1
...
257
258
259
260
261
262
263
264
265
...
503
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ