ಎಸ್ಸಿ, ಎಸ್ಟಿ ನೌಕರರಿಗೆ ಪದೋನ್ನತಿ ನೀಡಲು ದಸಂಸ ಒತ್ತಾಯಚಿಕ್ಕಮಗಳೂರು, ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಡಿಸಿಸಿ ಬ್ಯಾಂಕ್‌ನಲ್ಲಿ ಮೀಸಲಾತಿಯನ್ನು ರೋಸ್ಟರ್ ನಿಯಮದ ಪ್ರಕಾರ ಕಡ್ಡಾಯವಾಗಿ ಜಾರಿಗೊಳಿಸಿ ಪದೋನ್ನತಿ ನೀಡಬೇಕು ಎಂದು ದಸಂಸ ಜಿಲ್ಲಾ ಮುಖಂಡ, ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ತಿಮ್ಮಪ್ಪಗೆ ಸೋಮವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.