ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೀಪ ಸಂಜೀವಿನಿ ಜಾರಿಗೆ ಚಿಂತನೆ: ಕೀರ್ತನಾ
ಮಹಿಳೆ ಸಬಲೀಕರಣ ಆಗಬೇಕು, ಇದು, ಸರ್ಕಾರದ ಮೂಲ ಉದ್ದೇಶವಾಗಿದೆ. ಇದಕ್ಕಾಗಿ ತರಬೇತಿ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು
ವೈದ್ಯರ ಮೇಲೆ ಹಲ್ಲೆ: ಕ್ರಮಕ್ಕೆ ಕನಕ ನೌಕರರ ಸಂಘ ಆಗ್ರಹ
ಚಿಕ್ಕಮಗಳೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕನಕ ನೌಕರರ ಸಂಘದ ಪದಾಧಿಕಾರಿಗಳು ಎಸ್ಪಿ ಜಿತೇಂದರ್ ಕುಮಾರ್ ದಹೀಮ ಅವರಿಗೆ ಮನವಿ ಸಲ್ಲಿಸಿದರು.
ಕಸ್ತೂರಿ ರಂಗನ್ ವರದಿ, ಒತ್ತುವರಿ ಸಮಸ್ಯೆ ಪರಿಹಾರಕ್ಕೆ ಹೋರಾಟ: ಎಂ.ಎನ್.ನಾಗೇಶ್
ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಒಂದೇ ರೀತಿ ಆಕ್ಷೇಪಣೆ ಸಲ್ಲಿಸಬೇಕು. ಜೊತೆಗೆ ರೈತರು ವೈಯ್ಯಕ್ತಿಕವಾಗಿಯೂ ಕಸ್ತೂರಿ ರಂಗನ್ ವರದಿಯಿಂದ ತಮಗೆ ಆಗುವ ತೊಂದರೆಗಳನ್ನು ತಿಳಿಸಿ ಆಕ್ಷೇಪಣೆ ಸಲ್ಲಿಸಿರಿ ಎಂದು ಕರೆ
ನರಸಿಂಹರಾಜಪುರ: ಪರಿಹಾರ ನೀಡಿ ರಸ್ತೆ ವಿಸ್ತರಣೆಗೆ ತೀರ್ಮಾನ
ಸಭೆಯಲ್ಲಿ ರಸ್ತೆ ಅಗಲೀಕರಣ ಮಾಡುವ ವಿಚಾರ ಪ್ರಸ್ತಾಪವಾಯಿತು. ರಸ್ತೆ ವಿಸ್ತರಣೆಗೆ ಸರ್ಕಾರದಿಂದ ₹60 ಕೋಟಿ ಬಿಡುಗಡೆಯಾಗುವ ಹಂತದಲ್ಲಿದೆ. ಸರ್ಕಾರದ ಮಾನದಂಡದ ಪ್ರಕಾರ ಪರಿಹಾರ ನೀಡಿ ರಸ್ತೆ ವಿಸ್ತರಣೆ ಮಾಡಬೇಕು
ಕಡೂರಿನ ಹಿಂದೂ ಮಹಾ ಗಣಪತಿ ಖಡ್ಗ 1.45 ಲಕ್ಷಕ್ಕೆ ಹರಾಜು
ಆಶೀರ್ವಾದ ಹೋಟೆಲ್ ಮಾಲೀಕರಾದ ಕಿರಣ್ ಅಂಬಿ ಮತ್ತು ಕಾರ್ತಿಕ್ ಸಹೋದರರು ₹1.45 ಲಕ್ಷಕ್ಕೆ ಶ್ರೀಯವರ ಖಡ್ಗವನ್ನು ಹರಾಜು ಕೂಗುವ ಮೂಲಕ ಪಡೆದು ಗಣೇಶನ ಕೃಪೆಗೆ ಪಾತ್ರರಾದರು.
ಕಾಡುವ ಶಕ್ತಿಗಿಂತ ಕಾಪಾಡುವ ಶಕ್ತಿಯೇ ಬಲು ದೊಡ್ಡದು: ರಂಭಾಪುರಿ ಶ್ರೀ
ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನಡೆದ ಪೌರ್ಣಿಮೆ ಸಮಾರಂಭದಲ್ಲಿ ರಂಭಾಪುರಿ ಬೆಳಗು ಸೆಪ್ಟಂಬರ್ ಸಂಚಿಕೆಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಬಿಡುಗಡೆ ಮಾಡಿದರು.
ಮೂಲಭೂತ ಹಕ್ಕಾದ ಆರೋಗ್ಯ, ಶಿಕ್ಷಣ ಇನ್ನು ಈಡೇರಿಲ್ಲ: ಎಸ್.ಎಲ್.ಭೋಜೇಗೌಡ
ನಗರದ ನಾಗರಿಕರು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ಸದುಪಯೋಗ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ಹಿಂದುಳಿದವರ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರ: ಆನಂದ್
ಕಡೂರು, ಹಿಂದುಳಿದ ಸಮಾಜಗಳು ಅಭಿವೃದ್ಧಿ ಹೊಂದಲು ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಶಾಸಕ ಕೆ. ಎಸ್. ಆನಂದ್ ಅಭಿಪ್ರಾಯ ಪಟ್ಟರು.
ವಿಶ್ವಕರ್ಮ ಎಂದರೆ ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ವಿಶ್ವಕರ್ಮ ಎಂದರೆ ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು, ಕಲ್ಲನ್ನು ಶಿಲೆಯಾಗಿಸಿ ದೇವರ ಸ್ಥಾನ ನೀಡುವ ಶಕ್ತಿ ವಿಶ್ವಕರ್ಮರಿಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಮೈಗೂಡಿಸಿಕೊಳ್ಳಲು ಸಿ.ಟಿ. ರವಿ ಕರೆ
ಚಿಕ್ಕಮಗಳೂರು, ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಠಿ ಮತ್ತು ಪ್ರಾಮಾಣಿಕತೆಯನ್ನು ಎಲ್ಲರೂ ತಮ್ಮ ಜೀವನದಲ್ಲಿ ಮೈಗೂಡಿಸಿ ಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
< previous
1
...
260
261
262
263
264
265
266
267
268
...
503
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ