ಜನರ ಆಶೋತ್ತರಗಳಂತೆ ಪ್ರಾಮಾಣಿಕ ಕೆಲಸ ಮಾಡುವೆ: ಸಂಸದ ಕೋಟಾ ಶ್ರೀನಿವಾಸ ಪೂಜಾರಿಶೃಂಗೇರಿ, ಕ್ಷೇತ್ರದ ಮತದಾರರು ನಿರೀಕ್ಷೆಗೂ ಮೀರಿ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಜನರ ಸಮಸ್ಯೆ, ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.