ಸೊಳ್ಳೆ ನಿಯಂತ್ರಿಸಿದರೆ ಡೆಂಘೀ ನಿಯಂತ್ರಣ: ಡಾ.ಬಿ.ಜಿ. ಚಂದ್ರಶೇಖರ್ತರೀಕೆರೆ, ಮಳೆಗಾಲ ಪ್ರಾರಂಭವಾಗಿರುವುದರಿಂದ ಮಳೆ ನೀರು ಅಲ್ಲಲ್ಲಿ ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಡೆಂಘೀ ಮತ್ತು ಚಿಕನ್‌ಗುನ್ಯ ರೋಗ ವೈರಸ್‌ನಿಂದ ಹರಡುವ ಕಾಯಿಲೆಯಾಗಿದ್ದು, ಇದಕ್ಕೆ ಯಾವುದೇ ಸೂಕ್ತ ಚಿಕಿತ್ಸೆಗಳಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜಿ. ಚಂದ್ರಶೇಖರ್ ಹೇಳಿದರು