ಜಿಲ್ಲೆಯ ಮಲೆನಾಡಿನ ಹಲವೆಡೆ ಮಳೆಚಿಕ್ಕಮಗಳೂರು, ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಸೋಮವಾರ ಜಿಲ್ಲೆಯ ಹಲವೆಡೆ ಮತ್ತೆ ಕಾಣಿಸಿಕೊಂಡಿತು. ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕಳಸ ತಾಲೂಕಿನ ಹಲವೆಡೆ ಮಳೆಯಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ಬೆಳಿಗ್ಗೆ ಬಿಸಿಲು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇತ್ತು.