• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದ
ಅಜ್ಜಂಪುರ, ಪ್ರಪಂಚದ ಎಲ್ಲ ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದವೇ ಆಗಿದೆ ಎಂದು ತರೀಕೆರೆ ಕ್ಷೇತ್ರದ ಶಾಸಕ ಜೆ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಪ್ರಪ್ರಥಮ ಬಾರಿಗೆ ಗಣೇಶೋತ್ಸವದಲ್ಲಿ ರಸಪ್ರಶ್ನೆ ಕಾರ್ಯಕ್ರಮಕ್ಕೆ ಮೆಚ್ಚುಗೆ
ಕೊಪ್ಪ, ಪ್ರಪ್ರಥಮ ಬಾರಿಗೆ ಗಣೇಶೋತ್ಸವದಲ್ಲಿ ಕಸಾಪ ಹೋಬಳಿ ಘಟಕದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾರ್ಥಿಗಳು ಭಾಗವಹಿಸಿರುವುದು ತುಂಬಾ ಸಂತೋಷವಾಗಿದೆ ಎಂದು ಕಸಾಪ ಹೋಬಳಿ ಘಟಕ ಅಧ್ಯಕ್ಷ ವೈದ್ಯ ಬಿ.ಆರ್. ಅಂಬರೀಶ ಭಂಡಿಗಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಾಮಾನ್ಯರ ಮೂಲಕ ಚರಿತ್ರೆಯನ್ನು ಕಟ್ಟಿದವರು ತೇಜಸ್ವಿ : ಡಾ. ನರೇಂದ್ರ ರೈ ದೇರ್ಲ
ಕೊಟ್ಟಿಗೆಹಾರ, ಸಾಮಾನ್ಯರ ಅನುಭವಗಳಿಗೆ ದಿಕ್ಸೂಚಿಯಾಗಿ ಸಾಮಾನ್ಯರ ಮೂಲಕ ಚರಿತ್ರೆಯನ್ನು ಕಟ್ಟಿದವರು ತೇಜಸ್ವಿ ಎಂದು ಲೇಖಕ ಡಾ.ನರೇಂದ್ರ ರೈ ದೇರ್ಲ ಹೇಳಿದರು.
ಉಪ ವಲಯ ಅರಣ್ಯಾಧಿಕಾರಿ ವರುಣ ಶೆಟ್ಟಿಯಿಂದ ಉತ್ತಮ ಕೆಲಸ: ಮಂಜುನಾಥ ಗೌಡ ಪ್ರಶಂಸೆ
ನರಸಿಂಹರಾಜಪುರ, ಕಳೆದ 12 ವರ್ಷಗಳಿಂದ ಸೀತೂರು ವೃತ್ತದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ವರುಣ.ಸಿ .ಶೆಟ್ಟಿ ಗ್ರಾಮಸ್ಥರೊಂದಿಗೆ ಅತ್ಯುತ್ತಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಕೊನೋಡಿ ಪಂಚವಟಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಬಿ.ಎಸ್‌. ಮಂಜುನಾಥ್‌ ಪ್ರಶಂಸೆ ವ್ಯಕ್ತಪಡಿಸಿದರು.
ರೈತರ ಹಿತರಕ್ಷಣೆ ನಮ್ಮೆಲ್ಲರ ಕರ್ತವ್ಯ: ಪದ್ಮಾವತಿ ಸಂಜೀವ್ ಕುಮಾರ್
ತರೀಕೆರೆ, ರೈತರ ಹಿತರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ತರೀಕೆರೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಬಿಜೆಪಿ ನಾರಿ ಶಕ್ತಿ ಬಳಗದ ಮುಖಂಡರಾದ ಪದ್ಮಾವತಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಗಣಪತಿ ಹಬ್ಬದ ಸಡಗರ
ಚಿಕ್ಕಮಗಳೂರು, ವಿಘ್ನ ನಿವಾರಕ ಗಣಪತಿ ಹಬ್ಬ ಕಾಫಿನಾಡಿನಲ್ಲಿ ಶನಿವಾರ ಸಡಗರ, ಸಂಭ್ರಮದಿಂದ ನಡೆಯಿತು.ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಮಾರಾಟಕ್ಕೆ ಗಣಪತಿ ಮೂರ್ತಿಗಳನ್ನು ಇಡಲಾಗಿತ್ತು. ಭಕ್ತರು ಬೆಳಿಗ್ಗೆಯಿಂದಲೇ ಖರೀದಿಯಲ್ಲಿ ತೊಡಗಿದ್ದರು. ಅದರಲ್ಲೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮೂರ್ತಿಗಳನ್ನು ಖರೀದಿ ಮಾಡಿ ವಿದ್ಯಾ ಗಣಪತಿ ಘೋಷಣೆಯೊಂದಿಗೆ ರಸ್ತೆಗಳಲ್ಲಿ ಸಾಗುತ್ತಿರುವ ದೃಶ್ಯ ನಗರದಲ್ಲೆಡೆ ಕಂಡು ಬರುತ್ತಿತ್ತು. ತಮ್ಮ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಪೆಂಡಲ್‌ಗಳಲ್ಲಿ ಗಣೇಶ ಪ್ರತಿಷ್ಠಾಪಿಸಿ ಪೂಜಿಸಿದರು.
ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್: ಟಿ.ಆರ್.ಸೋಮಶೇಖರಯ್ಯ
ತರೀಕೆರೆ, ಭಾರತದ ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ಣವಾದ ಚೌಕಟ್ಟು ಕಟ್ಟಿಕೊಟ್ಟ ಶಿಕ್ಷಣ ತಜ್ಞ, ಭಾರತ ಕಂಡ ಸರ್ವಶ್ರೇಷ್ಠ ಶಿಕ್ಷಕರು ಡಾ. ಸರ್ವೆಪಲ್ಲಿ ರಾಧಕೃಷ್ಣನ್ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಹೇಳಿದರು.
ಪೌಷ್ಠಿಕ ಆಹಾರ ಸೇವನೆಯಿಂದ ರಕ್ತ ಹೀನತೆ ತಡೆಗಟ್ಟಿ: ಮಹಮ್ಮದ್‌ ಪಯಾಝ್
ನರಸಿಂಹರಾಜಪುರ, ಪೌಷ್ಠಿಕ ಆಹಾರ ಸೇವನೆಯಿಂದ ರಕ್ತಹೀನತೆ ತಡೆಗಟ್ಟಬಹುದು ಎಂದು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್‌ ಪಯಾಝ್ ತಿಳಿಸಿದರು.ಬುಧವಾರ ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಪೋಷಣ್‌ ಅಭಿಯಾನ ಮಾಸಾಚರಣೆ ಉದ್ಘಾಟಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವೀಚಾರಕಿ ಕಾವ್ಯ ಮಾತನಾಡಿ, ಪ್ರತಿ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಪೋಷಣ್‌ ಮಾಸಾಚರಣೆ ನಡೆಸಲಾಗುತ್ತಿದೆ . ಮೊದಲ ವಾರದಲ್ಲಿ ಸಾರ್ವಜನಿಕರಿಗೆ ರಕ್ತಹೀನತೆ ಬಗ್ಗೆ ಅರಿವು ಮೂಡಿಸ ಲಾಗುತ್ತಿದೆ.
ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರ ಆಯ್ಕೆ
ಕಡೂರು, ತಾಲೂಕಿನ ಕಡೂರಹಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ. ರಂಗನಾಥ್ ರವರು ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷರಾದ ಪ್ರಶಾಂತ್ ರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಚುನಾವಣಾಧಿಕಾರಿ ಶಶಿಕಾಂತ್ ಕಾರ್ಯ ನಿರ್ವಹಿಸುವ ಮೂಲಕ ರಂಗನಾಥ್ ರವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.
ಹಿರಿಯರ ಮಾರ್ಗದರ್ಶನದಲ್ಲಿ ಸಮಾಜದ ಅಭಿವೃದ್ಧಿಗೆ ಶ್ರಮಿಸುವೆ: ಟಿ.ಎಸ್.ರಮೇಶ್
ತರೀಕೆರೆ, ಹಿರಿಯರ ಮಾರ್ಗದರ್ಶನ ಪಡೆದು ಸಮಾಜದ ಅಭಿವೃದ್ಧಿ ಮತ್ತು ಏಳಿಗೆಗೆ ಶ್ರಮಿಸುತ್ತೇನೆ ಎಂದು ಪಟ್ಟಣದ ಶ್ರೀ ಗುರು ರೇವಣ ಸಿದ್ದ ರಾಮೇಶ್ವರಸ್ವಾಮಿ ಕುರುಬ ಸಮಾಜದ ನೂತನ ಅಧ್ಯಕ್ಷ ಟಿ.ಎಸ್.ರಮೇಶ್ ಹೇಳಿದ್ದಾರೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 502
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved