• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಡಿಯುವ ವರ್ಗಗಳ ಅಭಿವೃದ್ಧಿಗೂ ಆದ್ಯತೆ: ಶಾಸಕ ಕೆ.ಎಸ್.ಆನಂದ್
ಕಡೂರು, ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ಜೊತೆಗೆ ದುಡಿಯುವ ವರ್ಗಗಳ ಅಭಿವೃದ್ಧಿಗೂ ಆದ್ಯತೆ ನೀಡುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪ್ರೀತಿ, ವಿಶ್ವಾಸಗಳಿಸಿದ್ದರ ಫಲವೇ ಅಧ್ಯಕ್ಷ ಗಾದಿ: ಭಂಡಾರಿ ಶ್ರೀನಿವಾಸ್
ಕಡೂರು, ನನ್ನ ರಾಜಕೀಯದ ಬೆಳವಣಿಗೆಯಲ್ಲಿ ಎಲ್ಲ ವರ್ಗದವರ ಪ್ರೀತಿ, ವಿಶ್ವಾಸ ಗಳಿಸಿದ್ದರ ಫಲವಾಗಿ ನಾಲ್ಕನೇ ಬಾರಿಗೆ ಅಧ್ಯಕ್ಷ ರಾಗಲು ಅವಕಾಶ ಲಭಿಸಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
23 ಮಂದಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ನೇಮಕ
ಚಿಕ್ಕಮಗಳೂರು, ಒಂದೇ ತಿಂಗಳ 10 ದಿನಗಳ ಅಂತರದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳು ಬಂದಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತ 23 ಮಂದಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ (ಸೆಕ್ಟರಲ್ ಮ್ಯಾಜಿಸ್ಟ್ರೇಟ್)ಗಳನ್ನು ನೇಮಕ ಮಾಡಿದೆ.
ಇ-ಸ್ವತ್ತು ನೀಡಲು ಅಗತ್ಯ ಕ್ರಮಕ್ಕೆಶಾಸಕ ಜಿ.ಎಚ್.ಶ್ರೀನಿವಾಸ್ ಸೂಚನೆ
ತರೀಕೆರೆ, ದಾಖಲೆ ರಹಿತ ಜನವಸತಿ ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗೆ ಇ-ಸ್ವತ್ತು ನೀಡಲು ಅಗತ್ಯ ಕ್ರಮ ವಹಿಸಬೇಕೆಂದು ಶಾಸಕ ಜೆ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಸಣ್ಣ ಒತ್ತುವರಿದಾರರು ಹೆದರುವ ಆಗತ್ಯವಿಲ್ಲ: ಸಚಿನ್ ಮಿಗ
ಕೊಪ್ಪ, ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳು ರಾಜ್ಯದಲ್ಲಿ ಅಧಿಕಾರ ನಡೆಸಿವೆ. ಆದರೆ ಯಾವುದೇ ಸರ್ಕಾರಗಳು ಈವರೆಗೆ ಜೀವನಕ್ಕಾಗಿ ಕೃಷಿ ಮಾಡಿಕೊಂಡವರ ಸಣ್ಣಪುಟ್ಟ ರೈತರ ಒತ್ತುವರಿ ಖುಲ್ಲಾ ಮಾಡಿಸಿರುವ ಉದಾಹರಣೆಗಳಿಲ್ಲ. ಸಣ್ಣ ಒತ್ತುವರಿದಾರರು ಆತಂಕ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ಕಿಸಾನ್ ಸೆಲ್‌ನ ರಾಜ್ಯಾಧ್ಯಕ್ಷ ಸಚಿನ್ ಮಿಗ ಹೇಳಿದರು.
ಕ್ರೀಡೆಯಿಂದ ಶಾರೀರಿಕ, ಬೌದ್ಧಿಕ ಬೆಳವಣಿಗೆ ಸಾಧ್ಯ: ರೆ.ಫಾ.ಸಿನೋಜ್
ನರಸಿಂಹರಾಜಪುರ, ಕ್ರೀಡೆಯಿಂದ ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆಯಾಗಲಿದೆ ಎಂದು ಶೆಟ್ಟಿಕೊಪ್ಪದ ಚರ್ಚನ ರೆ.ಫಾ ಸಿನೋಜ್ ತಿಳಿಸಿದರು.ಬುಧವಾರ ತಾಲೂಕಿನ ಶೆಟ್ಟಿಕೊಪ್ಪದ ಬರ್ಕಮನ್‌ ಪ್ರೌಢ ಶಾಲೆಯಲ್ಲಿ ನಡೆದ ನ.ರಾ.ಪುರ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಥ್ರೋಬಾಲ್‌ ಕ್ರೀಡಾ ಕೂಟದ ಸಮಾರೋಪದಲ್ಲಿ ಮಾತನಾಡಿ, ಆಟ ಆಡುವುದರಿಂದ ಮಾನಸಿಕ ಒತ್ತಡ ಸಹ ಕಡಿಮೆಯಾಗಲಿದೆ. ಇದರಿಂದ ಮಕ್ಕಳ ಶಿಕ್ಷಣಕ್ಕೂ ಅನುಕೂಲವಾಗುತ್ತದೆ. ಕ್ರೀಡೆಯಲ್ಲಿ ಸೋಲು, ಗೆಲವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.
ಪಂಚ ಗ್ಯಾರಂಟಿ ಯೋಜನೆಗಳು ಜನತೆಗೆ ಶ್ರೀರಕ್ಷೆ : ಮಲ್ಲೇಶ್‌
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಪ್ರತಿ ನಾಗರಿಕರಿಗೂ ತಲುಪಿಸಿ ಕುಟುಂಬವನ್ನು ಆರ್ಥಿಕ ಸಬಲರಾಗಿಸುವ ಜೊತೆಗೆ ಶ್ರೀ ರಕ್ಷೆಯಾಗಿ ಕಾಪಾಡುತ್ತಿದೆ ಎಂದು ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ. ಮಲ್ಲೇಶ್ ಹೇಳಿದರು.
ಜೀಪ್‌ ರ್‍ಯಾಲಿ : ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ
ಚಿಕ್ಕಮಗಳೂರು, ಜಿಲ್ಲೆಯ ಮೂಡಿಗೆರೆ ತಾಲೂಕಿನ ಭೈರಾಪುರ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಜೀಪ್‌ ರ್‍ಯಾಲಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆಯೋಜಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲು ಮಾಡಿದೆ.
ಶೃಂಗೇರಿ ಮುಂದುವರಿದ ಮಳೆ ಆರ್ಭಟ : ಅಲ್ಲಲ್ಲಿ ಗುಡ್ಡಕುಸಿತ,
ಶೃಂಗೇರಿ, ತಾಲೂಕಿನಾದ್ಯಂತ ನಾಲ್ಕೈದು ದಿನಗಳಿಂದ ನಿರಂತರವಾಗಿ ಅಬ್ಬರಿಸಿದ ಮಳೆ ಗುರುವಾರವೂ ಹಗಲಿಡೀ ಗುಡುಗು ಸಹಿತ ಭಾರೀ ಮಳೆ ಸುರಿಯಿತು. ಬುಧವಾರ ರಾತ್ರಿಯಿಂದ ಗುರುವಾರ ಸಂಜೆಯವರೆಗೂ ಆರ್ಭಟಿಸಿತು. ಮಳೆಯ ಆರ್ಭಟದಿಂದ ತುಂಗಾನದಿ ಮತ್ತೆ ತುಂಬಿ ಹರಿಯುತ್ತಿದೆ. ತಾಲೂಕಿನ ವಿವಿಧೆಡೆ ಮತ್ತೆ ಗುಡ್ಡಗಳು ಕುಸಿಯುತ್ತಿದ್ದು, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಿದೆ.
ಕಾಫಿ ನಾಡಿನಾದ್ಯಂತ ಇಂದಿನಿಂದ ಗೌರಿ- ಗಣೇಶ ಹಬ್ಬದ ಸಡಗರ
ಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಶುಕ್ರವಾರದಿಂದ ಗೌರಿ - ಗಣೇಶ ಹಬ್ಬದ ಸಡಗರ ಆರಂಭವಾಗಲಿದೆ. ಇದಕ್ಕೆ ಪೂರ್ವ ತಯಾರಿಯಂತೆ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಪೂಜಾ ಸಾಮಾಗ್ರಿಗಳ ಖರೀದಿ ಜೋರಾಗಿತ್ತು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 502
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved