• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರಿಲ್ಲವೆಂದು ಬಿಇಒ ಕಚೇರಿಗೆ ಬಂದು ಕುಳಿತ ಮಕ್ಕಳು
ಚಿಕ್ಕಮಗಳೂರು, ನಮ್ಮ ಶಾಲೆಗೆ ಒಬ್ಬರೂ ಶಿಕ್ಷಕರೇ ಇಲ್ಲ ಎಂದು ವಿದ್ಯಾರ್ಥಿಗಳು ನಗರದ ಬಿಇಒ ಕಚೇರಿಗೆ ಬಂದು ಕುಳಿತಿರುವ ಘಟನೆ ಸೋಮವಾರ ನಡೆದಿದೆ. ರಾತ್ರಿಯಾದರೂ ಮಕ್ಕಳು ಬಿಇಒ ಕಚೇರಿಯಲ್ಲಿಯೇ ಕುಳಿತು ತಮ್ಮ ಶಾಲೆಗೆ ಶಿಕ್ಷಕರನ್ನು ಒದಗಿಸುವಂತೆ ಪಟ್ಟು ಹಿಡಿದಿದ್ದರು.
ಭವಿಷ್ಯದ ಮಾರ್ಗದರ್ಶಿ ವಿಜ್ಞಾನ: ರವೀಶ್‌
ಚಿಕ್ಕಮಗಳೂರು, ನಡೆದು ಹೋಗಿರುವುದನ್ನು ಇತಿಹಾಸ ಹೇಳಿದರೆ ವಿಜ್ಞಾನ ಮುಂದೆ ಆಗುವುದನ್ನು ತಿಳಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಸಿ. ರವೀಶ್ ಹೇಳಿದರು.
ಒತ್ತುವರಿ ತೆರವಿಗೂ ಕಸ್ತೂರಿ ರಂಗನ್ ವರದಿಗೂ ಸಂಬಂಧವಿಲ್ಲ
ಬಾಳೆಹೊನ್ನೂರು, ಮಲೆನಾಡಿನಲ್ಲಿ ಒತ್ತುವರಿ ತೆರವಿಗೂ, ಕಸ್ತೂರಿ ರಂಗನ್ ವರದಿಗೂ ಯಾವುದೇ ಸಂಬಂಧವಿಲ್ಲ. ವಾಸ್ತವದಲ್ಲಿ ಪ್ರಸ್ತುತ ಕಸ್ತೂರಿ ರಂಗನ್ ವರದಿ ಜಾರಿಗೆ ಬಂದಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಶ್ರೀ ಗುರು ಸಿದ್ಧರಾಮೇಶ್ವರ ಭವನಕ್ಕೆ ಸರ್ಕಾರದಿಂದ ₹1.75 ಕೋಟಿ: ಆನಂದ್‌
ಕಡೂರುಪಟ್ಟಣ ಸಮೀಪದ ಶ್ರೀ ಗುರು ಸಿದ್ಧರಾಮೇಶ್ವರ ಸಮುದಾಯ ಭವನಕ್ಕೆ ರಾಜ್ಯ ಸರ್ಕಾರದಿಂದ ₹1.75 ಕೋಟಿ ಅನುದಾನ, ವೈಯುಕ್ತಿಕವಾಗಿ ₹ 25 ಲಕ್ಷ, ಶಾಸಕರು ಮತ್ತು ಸಂಸದರ ನಿಧಿಯಿಂದ ₹ 1 ಕೋಟಿ ನೀಡುವುದಾಗಿ ಶಾಸಕ ಕೆ.ಎಸ್. ಅನಂದ್ ಭರವಸೆ ನೀಡಿದರು.
ಟಿಪ್ಪರ್ ಲಾರಿ ವಾಹನಗಳಿಗೆ ದಂಡ: ಪ್ರತಿಭಟನೆ
ಚಿಕ್ಕಮಗಳೂರು, ಟಿಪ್ಪರ್ ಲಾರಿ ವಾಹನಗಳಿಗೆ ಅಳವಡಿಸಿದ ಜಿಪಿಎಸ್ ತಾಂತ್ರಿಕ ದೋಷ ಮತ್ತು ಪರವಾನಗಿ ಬಗ್ಗೆ ಸರಿಯಾದ ಮಾಹಿತಿ ನೀಡದೆ ವಾಹನಗಳಿಗೆ ವಿಧಿಸಿರುವ ದಂಡವನ್ನು ಸಂಪೂರ್ಣ ರದ್ದು ಮಾಡುವಂತೆ ಆಗ್ರಹಿಸಿ ಟಿಪ್ಪರ್ ಮತ್ತು ಟ್ರ್ಯಾಕ್ಟರ್ ಮಾಲೀಕರ ಹಾಗೂ ಚಾಲಕರ ಸಂಘ ಸೋಮವಾರ ನಗರದ ಆಜಾದ್ ಪಾರ್ಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಮನುಷ್ಯರ ನಡುವೆ ಮಾತೇ ಸೇತುವೆ: ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್
ತರೀಕೆರೆಮನುಷ್ಯರ ನಡುವಿನ ಪರಸ್ಪರ ಮಾತೇ ಸೇತುವೆಯಾಗಿದೆ. ಅದರಲ್ಲೂ ಶ್ರಾವಣ ಹಬ್ಬಗಳ ವಿಶೇಷ ಮಾಸ, ಸಿಹಿ ಮನಸುಗಳ ಸಮ್ಮಿಲನದಿಂದ ಸಾಹಿತ್ಯದ ರಸದೌತಣ ನೀಡುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದ್ದಾರೆ.
ಚಿಟ್ ಫಂಡ್ ವಂಚನೆ: ಸಂತ್ರಸ್ತರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ
ಚಿಕ್ಕಮಗಳೂರು, ಸರ್ಕಾರ ಚಿಟ್ ಫಂಡ್ ಕಂಪನಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ವರ್ಷಗಳೇ ಕಳೆದರೂ ಈ ಕಂಪನಿಗಳಲ್ಲಿ ಹೂಡಿಕೆ ಮಾಡಿದ ಹೂಡಿಕೆದಾರರಿಗೆ ಇದುವರೆಗೆ ಹಣ ಮರುಪಾವತಿ ಮಾಡಿಲ್ಲ. ಕೂಡಲೆ ಹೂಡಿಕೆದಾರರಿಗೆ ಹಣ ಮರುಪಾವತಿ ಮಾಡಬೇಕು ಎಂದು ಒತ್ತಾಯಿಸಿ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬದಿಂದ ನಗರ ಆಜಾದ್ ಪಾರ್ಕ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಾಡ ಕಚೇರಿ ಎದುರು ಪ್ರತಿಭಟನೆ
ಚಿಕ್ಕಮಗಳೂರು, ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ತಾಲೂಕಿನ ಖಾಂಡ್ಯ ನಾಡ ಕಚೇರಿ ಎದುರು ಸಿಪಿಐ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಲಿಂಗದಹಳ್ಳಿ, ಲಕ್ಕವಳ್ಳಿ ಹೋಬಳಿ ರೈತರಿಂದ ಬೃಹತ್‌ ಪ್ರತಿಭಟನೆ
ತರೀಕೆರೆ ತಾಲೂಕು ಲಿಂಗದಹಳ್ಳಿ ಹೋಬಳಿ ಗುಳ್ಳದಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಗೇನಹಳ್ಳಿ ಸಿದ್ದಾಪುರ, ತ್ಯಾಗದಬಾಗಿ ತಾಂಡ್ಯಸ, ಐನಳ್ಳಿ, ತ್ಯಾಗದಬಾಗಿ ಹಾಗೂ ಲಕ್ಕವಳ್ಳಿ ಹೋಬಳಿ ರೈತರಿಂದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಹಿಂದುಳಿದ ವರ್ಗದ ಮಕ್ಕಳು ಶಿಕ್ಷಿತರಾಗಬೇಕು: ಎ.ಎನ್‌. ಮಹೇಶ್‌
ಚಿಕ್ಕಮಗಳೂರುಹಿಂದುಳಿದ ಮತ್ತು ಕೆಳ ವರ್ಗದವರು ಸಮಾಜದ ಮುಖ್ಯವಾಹಿನಿಗೆ ಬರಲು ಆ ಸಮುದಾಯದ ಮಕ್ಕಳು ಶಿಕ್ಷಿತರಾಗಬೇಕು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 502
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved