ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಸೇವೆಗೆ ಸೇರಿದ ಬಳಿಕ ವರ್ಗಾವಣೆ ಅನಿವಾರ್ಯ, ಹಾಗೆಯೇ ನಿವೃತ್ತಿ ಕೂಡ ಪದ್ಧತಿ : ನ್ಯಾ.ಸುಜೇಂದ್ರ
ಚಿಕ್ಕಮಗಳೂರು, ಸರ್ಕಾರಿ ಸೇವೆಗೆ ಸೇರಿದ ಬಳಿಕ ವರ್ಗಾವಣೆ ಅನಿವಾರ್ಯ, ಹಾಗೆಯೇ ನಿವೃತ್ತಿ ಕೂಡ ಪದ್ಧತಿ ಎಂದು ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಹೇಳಿದರು.
ಶೀಘ್ರ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ಸ್ಥಾಪನೆ: ಸುರೇಶ್ ಚಂದ್ರ
ತರೀಕೆರೆ ಮತ್ತು ಅಜ್ಜಂಪುರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಸುರೇಶ್ ಚಂದ್ರ ಹೇಳಿದ್ದಾರೆ.
ಮಲೆನಾಡ ಸಮಸ್ಯೆಗೆ ಶಾಶ್ವತ ಪರಿಹಾರದ ಅಗತ್ಯ
ಬಾಳೆಹೊನ್ನೂರು, ಮಲೆನಾಡಿನಲ್ಲಿ ಪ್ರಸ್ತುತ ಉದ್ಭವಿಸಿರುವ ಒತ್ತುವರಿ, ಕಸ್ತೂರಿ ರಂಗನ್ ವರದಿಯಂತಹ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅವಶ್ಯಕ ಎಂದು ರಂಭಾಪುರಿ ಡಾ.ವೀರಸೋಮೇಶ್ವರ ಶ್ರೀ ಹೇಳಿದರು.
ಇಂದಿನಿಂದ ಎನಿವೇರ್ ನೋಂದಣೆ ವ್ಯವಸ್ಥೆ : ಡಿಸಿ ಮೀನಾ ನಾಗರಾಜ್
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಸೆ. 2 ರಿಂದ ಜಾರಿಗೆ ಬರುತ್ತಿರುವ ಎನಿವೇರ್ ನೋಂದಣಿ ವ್ಯವಸ್ಥೆ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ರೈತರ 3 ಎಕ್ರೆ ಒಳಗಿನ ಅರಣ್ಯ ಒತ್ತುವರಿ ತೆರವುಗೊಳಿಸುವುದಿಲ್ಲ: ಅರುಣ ಬಾರಂಗಿ
ನರಸಿಂಹರಾಜಪುರ, ರೈತರು ಒತ್ತುವರಿ ಮಾಡಿರುವ 3 ಎಕರೆ ಒಳಗಿನ ಅರಣ್ಯ ಭೂಮಿ ತೆರವುಗೊಳಿಸುವುದಿಲ್ಲ. ಆದರೆ, ಹೈಕೋರ್ಟ್ ಆದೇಶ ಇರುವ ಅರಣ್ಯ ಒತ್ತುವರಿ ಭೂಮಿ ತೆರವುಗೊಳಿಸಲಾಗುವುದು ಎಂದು ನ.ರಾ.ಪುರ ಉಪ ವಲಯ ಅರಣ್ಯಾಧಿಕಾರಿ ಅರುಣ ಬಾರಂಗಿ ತಿಳಿಸಿದರು.
ಆರ್ಯವೈಶ್ಯರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕುತ್ತಿದ್ದಾರೆ: ಭಂಡಾರಿ ಶ್ರೀನಿವಾಸ್
ಕಡೂರು, ನಿಷ್ಟೆ ಮತ್ತು ಸಮಾಜದ ಕೊಡುಗೆಗೆ ಹೆಸರಾದ ಆರ್ಯವೈಶ್ಯ ಸಮಾಜದವರು ಎಲ್ಲರೊಂದಿಗೆ ಪರಸ್ಪರ ಪ್ರೀತಿ, ವಿಶ್ವಾಸ ದೊಂದಿಗೆ ವ್ಯವಹಾರ ನಡೆಸಿ ಪಟ್ಟಣದಲ್ಲಿ ಉತ್ತಮವಾಗಿ ಜೀವಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಸನ್ನಡತೆಯೇ ಸಮಾಜದ ಆಸ್ತಿ: ಶ್ರೀ ಚಿನ್ಮಯಾನಂದ ಸ್ವಾಮಿ
ತರೀಕೆರೆ, ಸನ್ಮಾರ್ಗ, ಸದಾಚಾರ, ಒಳ್ಳೆಯ ಆಲೋಚನೆ ಮತ್ತು ಸನ್ನಡತೆ ರೂಢಿಸಿಕೊಂಡಾಗ ನಾವು ಸಮಾಜಕ್ಕೆ ಆಸ್ತಿಯಾಗುತ್ತೇವೆ ಎಂದು ತಿಂಥಣಿ ಬ್ರಿಜ್ ಶ್ರೀ ಕನಕ ಗುರುಪೀಠ ಶ್ರೀ ಚಿನ್ಮಯಾನಂದ ಮಹಾಸ್ವಾಮಿ ಹೇಳಿದ್ದಾರೆ.
ವಸತಿ, ನಿವೇಶನ ರಹಿತರ ಸಮಸ್ಯೆ: ನಾಡ ಕಚೇರಿ ಎದುರು ಪ್ರತಿಭಟನೆ
ಚಿಕ್ಕಮಗಳೂರು, ವಸತಿ ಮತ್ತು ನಿವೇಶನ ರಹಿತರಿಗೆ ನಿವೇಶನ ಮಂಜೂರುಗೊಳಿಸಿ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ಸಿಪಿಐ ನೇತೃತ್ವದಲ್ಲಿ ತಾಲೂಕಿನ ಮಲ್ಲಂದೂರು ಗ್ರಾಮದ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಹಿಳೆಯರು ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರಿಯರಾಗಬೇಕು: ಶ್ರೀ ಗುಣನಾಥ ಸ್ವಾಮೀಜಿ
ಚಿಕ್ಕಮಗಳೂರು, ಒಂದು ಕಾಲದಲ್ಲಿ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತರಾಗಿದ್ದ ಮಹಿಳೆಯರು ಇಂದು ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರಿಯರಾಗಿದ್ದಾರೆ. ಪ್ರತಿಯೊಬ್ಬ ಮಹಿಳೆ ಮನೆಯಿಂದ ಹೊರಬಂದು ಸಾಮಾಜಿಕ ಕೆಲಸ ಮಾಡುವಂತಾದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.
ನಿಗದಿತ ಸಮಯದಲ್ಲಿ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ
ಪ್ರತಿ ಇಲಾಖೆ ಅಧಿಕಾರಿಗಳು ನಿಗದಿಪಡಿಸಿದ ಗುರಿಯನ್ನು ನಿಗದಿತ ಸಮಯದಲ್ಲಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
< previous
1
...
275
276
277
278
279
280
281
282
283
...
502
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ