ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೆರವಣಿಗೆ, ಮನರಂಜನಾ ಕಾರ್ಯಕ್ರಮಕ್ಕೆ ಸಮಯ ನಿಗದಿ
ನರಸಿಂಹರಾಜಪುರ, ಗಣೇಶೋತ್ಸವ ವಿಸರ್ಜನಾ ಮೆರವಣಿಗೆ, ಮನರಂಜನಾ ಕಾರ್ಯಕ್ರಮವನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು. ಆನಂತರ ಧ್ವನಿವರ್ಧಕ ಬಳಸಬಾರದು ಎಂದು ಪೊಲೀಸ್ ಠಾಣಾಧಿಕಾರಿ ಬಿ.ಎಸ್.ನಿರಂಜನ್‌ಗೌಡ ಸೂಚನೆ ನೀಡಿದರು.
ಪುಸ್ತಕ ಓದುವುದರಿಂದ ಸಕಾರಾತ್ಮಕ ಭಾವನೆ ಬೆಳೆಯುತ್ತವೆ : ಸಿಇಓ ಕೀರ್ತನಾ
ಚಿಕ್ಕಮಗಳೂರು, ಪುಸ್ತಕಗಳು ಓದುವುದರಿಂದ ವೈಯಕ್ತಿಕ ಬೆಳವಣಿಗೆ, ಮಾನಸಿಕ ಆರೋಗ್ಯವೃದ್ಧಿಯಾಗಲಿದೆ ಮತ್ತು ಒತ್ತಡದಿಂದ ಹೊರಗೆ ಬರಲು ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಲು ಕಾರಣವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದರು.
ಆರೋಗ್ಯಕ್ಕೆ ಕ್ರೀಡೆ ಅಮೂಲ್ಯ ಸಾಧನ: ಕೀರ್ತನಾ
ಚಿಕ್ಕಮಗಳೂರು, ಆರೋಗ್ಯ ನಿರ್ವಹಣೆಗೆ ಕ್ರೀಡೆ ಅಮೂಲ್ಯ ಸಾಧನ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡಾಸಕ್ತಿ ಇರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಸಲಹೆ ನೀಡಿದರು.
ಯುವ ಸಮೂಹವನ್ನು ಸ್ವಾವಲಂಬಿಯಾಗಿಸುವುದೇ ಪ್ರಮುಖ ಉದ್ದೇಶ
ಕಡೂರು, ಗ್ರಾಮೀಣ ಪ್ರದೇಶದ ಹಿಂದುಳಿದ ಯುವಜನರಿಗೆ ಔಷಧಿ ಸಸ್ಯಗಳು ಮತ್ತು ಪ್ಲಾಂಟೇಶನ್ ಬೆಳೆಗಳ ಬಗ್ಗೆ ತರಬೇತಿ ನೀಡಿ ಅರಣ್ಯೀಕರಣದ ಜೊತೆ ಯುವ ಸಮೂಹವನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಸಂಘದ ಪ್ರಮುಖ ಉದ್ದೇಶ ಎಂದು ಕರುಣಾ ಸಾಯಿ ಹರಿಜನ ಗಿರಿಜನ ಅಭಿವೃದ್ಧಿ ವಿವಿಧೋದ್ದೇಶ ಸಹಕಾರಿ ಸಂಘದ ರಾಜ್ಯಾಧ್ಯಕ್ಷ ಈಶ್ವರ್ ಹೇಳಿದರು.
ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಮೌಂಟ್ ಕಾರ್ಮೆಲ್ ಗೆ ಹಲವು ಪ್ರಶಸ್ತಿ
ನರಸಿಂಹರಾಜಪುರ, ಕುವೆಂಪು ಕ್ರೀಡಾಂಗಣದಲ್ಲಿ ಎಂಕೆಸಿಪಿಎಂ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿಗಳ ಕ್ರೀಡಾ ಕೂಟದಲ್ಲಿ ತಾಲೂಕಿನ ಮೆಣಸೂರು ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮೌಂಟ್ ಕಾರ್ಮೆಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಉಷಾ ತಿಳಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ
ಚಿಕ್ಕಮಗಳೂರು, ಮನೆ ಮನೆ ಕಸ ಸಂಗ್ರಹಿಸುವ ಗುತ್ತಿಗೆ ಪೌರ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಗುರುವಾರ ಪೌರ ಕಾರ್ಮಿಕರ ಗುತ್ತಿಗೆದಾರರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ಶಾಂತಿಯುತವಾಗಿ ಹಬ್ಬ ಆಚರಿಸಲು ಮನವಿ
ತರೀಕೆರೆ, ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮನವಿ ಮಾಡಿದ್ದಾರೆ.ತಾಲೂಕು ಆಡಳಿತದಿಂದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ, ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಪೂರ್ವಬಾವಿ ಶಾಂತಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಸಭೆ ನಡೆಸಿ ನೀಡಿದ ಸೂಚನೆಯಂತೆ ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆ ಮತ್ತು ಸಂಘಟನೆಗಳ ಸಭೆ ಕರೆಯಲಾಗಿದೆ. ಸಾರ್ವಜನಿಕರ ಸಹಕಾರದಿಂದ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಸರ್ಕಾರ ತೊಲಗಿಸಲು ಪಕ್ಷ ಬಲಪಡಿಸಬೇಕು: ಡಿ.ಎಸ್. ಅರುಣ್
ಚಿಕ್ಕಮಗಳೂರು, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಿ ಸದೃಢ ಬಿಜೆಪಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರತಿ ಬೂತ್‍ಗಳಲ್ಲಿ ಸದಸ್ಯತ್ವ ಅಭಿಯಾನ ಕೈಗೊಂಡು ಪಕ್ಷದ ರಾಜ್ಯಾಧ್ಯಕ್ಷರ ಕೈ ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಕಾಡಾನೆ ಹಾವಳಿ ಬೆಳೆ ನಾಶ: ಸ್ಥಳಾಂತರಕ್ಕೆ ಸ್ಥಳೀಯರ ಆಗ್ರಹ
ಮೂಡಿಗೆರೆ: ತಾಲೂಕಿನ ಸತ್ತಿಗನಹಳ್ಳಿ, ಹೊಸಕೆರೆ, ಊರುಬಗೆ ಭಾಗದಲ್ಲಿ ಕಳೆದ ಒಂದು ವಾರದಿಂದ 2 ಕಾಡಾನೆ ತೋಟಗಳಿಗೆ ಲಗ್ಗೆ ಹಾಕಿ ಕಾಫಿ, ಕಾಳುಮೆಣಸು, ಬಾಳೆ, ಅಡಕೆ ಬೆಳೆಗಳನ್ನು ನಾಶಪಡಿಸಿವೆ.
ಟ್ಯಾಕ್ಸಿ ಚಾಲಕರು ಒಗ್ಗಟ್ಟು ಪ್ರದರ್ಶಿಸಬೇಕು : ಪ್ರಕಾಶ್
ಚಿಕ್ಕಮಗಳೂರು, ಟ್ಯಾಕ್ಸಿ ಚಾಲಕರು ಪರಸ್ಪರ ಒಗ್ಗಟ್ಟಿನಿಂದ ಒಂದಾಗಿ ಮುನ್ನಡೆದರೆ ಮಾತ್ರ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ರಾಜ್ಯ ಶ್ರಮಿಕ ಟ್ಯಾಕ್ಸಿ ಚಾಲಕರ ವೇದಿಕೆ ರಾಜ್ಯಾಧ್ಯಕ್ಷ ಎಚ್.ಕೆ.ಪ್ರಕಾಶ್ ಮೂಡಿಗೆರೆ ಹೇಳಿದರು.
< previous
1
...
278
279
280
281
282
283
284
285
286
...
502
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ