• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಅಗತ್ಯ: ವಾಣಿ ಶ್ರೀನಿವಾಸ್
ತರೀಕೆರೆ, ಪ್ರತಿ ಮಹಿಳೆಯರು ಗರ್ಭಿಣಿಯರಾದಾಗ ಸೀಮಂತ ಮಾಡಿಸಿಕೊಳ್ಳಬೇಕೆಂಬ ಬಯಕೆ ಬರುವುದು ಸಹಜ. ಎಷ್ಟೋ ಜನ ಬಡ ಗರ್ಭಿಣಿಯರಿಗೆ ಸೀಮಂತ ಮಾಡಿಸಿಕೊಳ್ಳಲು ಆರ್ಥಿಕ ತೊಂದರೆ ಇರುವುದರಿಂದ ಸಾಧ್ಯವಾಗಿರುವುದಿಲ್ಲ ಅಂತವರಿಗೆ ನೆರವಾಗಲಿದೆ ಎಂದು ವಾಣಿ ಶ್ರೀನಿವಾಸ್ ಹೇಳಿದ್ದಾರೆ.
ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು: ಡಾ.ಜಿ.ಸಿ.ಶರತ್
ತರೀಕೆರೆ, ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಎಂದು ಪಟ್ಟಣದ ರೋಟರಿ ವಿದ್ಯಾ ಸಂಸ್ಥೆ ಕಾರ್ಯದರ್ಶಿ, ದಂತ ವೈದ್ಯ ಡಾ.ಜಿ.ಸಿ.ಶರತ್ ಹೇಳಿದ್ದಾರೆ.
ತರೀಕೆರೆ, ಶೃಂಗೇರಿಯಲ್ಲಿ ಧಾರಾಕಾರ ಮಳೆ
ತರೀಕೆರೆ: ಕಳೆದ ನಾಲ್ಕೈದು ದಿವಸಗಳಿಂದ ದಟ್ಟ ಮೋಡ, ಬಿಸಿಲು ಮತ್ತು ಸೆಕೆ ವಾತಾವರಣದಿಂದ ಕೂಡಿದ್ದ ಪಟ್ಟಣದಲ್ಲಿ ಗುರುವಾರ ಬೆಳಗಿನಿಂದ ಮೋಡ ಕವಿದಿದ್ದು, ಸಾಯಂಕಾಲ 3-30 ರಿಂದ ಮುಕ್ಗಾಲು ಗಂಟೆಗೂ ಹೆಚ್ಚು ಸಮಯ ಧಾರಾಕಾರವಾಗಿ ಮಳೆ ಸುರಿಯಿತು.
ದೈಹಿಕ ಶಿಕ್ಷಣದಿಂದ ಆರೋಗ್ಯ ಹಿಡಿತ
ದೈಹಿಕ ಶಿಕ್ಷಣದಿಂದ ಆರೋಗ್ಯ, ಮನಸ್ಸು ಹಿಡಿತದಲ್ಲಿ ಇರುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಬಹುಮತವಿದ್ದರೂ ಅಧಿಕಾರ ದಕ್ಕಿಸಿಕೊಳ್ಳದ ಬಿಜೆಪಿ
ಮೂಡಿಗೆರೆ ಪಪಂ ನೂತನ ಅಧ್ಯಕ್ಷರಾಗಿ ಗೀತಾ ರಂಜನ್ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಆಯ್ಕೆಯಾದ ಎಚ್.ಪಿ.ರಮೇಶ್ ಅವರನ್ನು ಸನ್ಮಾನಿಸಲಾಯಿತು. ಶಾಸಕಿ ನಯನಾ ಮೋಟಮ್ಮ ಇದ್ದರು.
ಮೈಲಾರಲಿಂಗನ ವರದಿಂದ ಚುನಾವಣೆಯಲ್ಲಿ ಜಯ: ಶ್ರೇಯಸ್ ಪಟೇಲ
ಬೀರೂರಿನ ಸರಸ್ವತಿಪುರಂ ಬಡಾವಣೆಯಲ್ಲಿರುವ ಶ್ರೀ ಮೈಲಾರಲಿಂಗೇಶ್ವರಸ್ವಾಮಿ ದೇಗುಲಕ್ಕೆ ಸಂಸದ ಶ್ರೇಯಸ್ ಪಟೇಲ್ ಮತ್ತು ಶಾಸಕ ಕೆ.ಎಸ್.ಆನಂದ್ ಶ್ರಾವಣ ಮಾಸದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದರು.
ಹಿಂದೂಗಳ ಎಲ್ಲಾ ಹಬ್ಬಗಳಲ್ಲೂ ವೈಶಿಷ್ಟತೆ ಇದೆ: ಶ್ರೀನಾಥ್‌
ಹಿಂದೂ ಧರ್ಮದ ಎಲ್ಲಾ ಹಬ್ಬಗಳೂ ಕೂಡ ವೈಶಿಷ್ಟ್ಯತೆ ಹೊಂದಿವೆ ಎಂದು ಮೆಣಸೂರು ಗ್ರಾಪಂ ಸದಸ್ಯ ಡಿ.ಆರ್.ಶ್ರೀನಾಥ್ ಹೇಳಿದರು.
ಸೂರಿಲ್ಲದೆ ಅಲೇಮಾರಿಗಳಂತೆ ಅಲೆದಾಟ:
ನಿವೇಶನಕ್ಕೆ ಆಗ್ರಹಿಸಿ ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಸಿಪಿಐ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಸೂಕ್ತ ಸಂವಿಧಾನ ರಚನೆಯಿಂದ ಉತ್ತಮ ಆಡಳಿತ ಸಾಧ್ಯ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಡಿಸಿ ಮೀನಾ ನಾಗರಾಜ್‌ ಮಾತನಾಡಿದರು. ಜಿಪಂ ಸಿಇಒ ಕೀರ್ತನಾ, ಸಮಾಜ ಕಲ್ಯಾಣಾಧಿಕಾರಿ ಯೋಗೀಶ್‌ ಇದ್ದರು.
ಭಂಡಾರಿ ಶ್ರೀನಿವಾಸ್ ಹೇಳಿಕೆಗೆ ಸ್ಪಷ್ಟತೆ ನೀಡಲಿ
ಕಡೂರು ಪುರಸಭೆ ಹಿರಿಯ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತೋಟದಮನೆ ಮೋಹನ್ ಸಹ ಸದಸ್ಯರೊಂದಿಗೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದರು.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 502
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved