ಪೋಷಕರು ಮಕ್ಕಳ ಬೆಳವಣಿಗೆಗಾಗಿ ಪ್ರೋತ್ಸಾಹಿಸುವ ಗುಣ ಬೆಳೆಸಿಕೊಳ್ಳಬೇಕು: ಬಿ.ವಿ.ಅಶೋಕ್ಬೀರೂರು, ಪ್ರತಿಭೆ ಯಾರ ಸ್ವತ್ತೂ ಅಲ್ಲ, ಆದರೆ ಅದನ್ನು ಗುರುತಿಸುವುದು ಮುಖ್ಯ. ಪೋಷಕರು ತಮ್ಮ ಮಕ್ಕಳ ಬೆಳವಣಿಗೆಗಾಗಿ ಪ್ರೋತ್ಸಾಹಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಶ್ರೀ ಜಗದ್ಗುರು ಪುರುಷೋತ್ತಮಾನಂದ ಸ್ವಾಮಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಬಿ.ವಿ.ಅಶೋಕ್ ಹೇಳಿದರು.