• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರು : ಅನಧಿಕೃತವಾಗಿ ವೈಟ್‌ ಬೋರ್ಡ್‌ ಬೈಕ್‌ ಬಾಡಿಗೆಗೆ ಆಟೋ ಚಾಲಕರ ಪ್ರತಿಭಟನೆ
ಚಿಕ್ಕಮಗಳೂರು, ವೈಟ್‌ ಬೋರ್ಡ್‌ ಬೈಕ್‌ನಲ್ಲಿ ಪ್ರಯಾಣಿಕರನ್ನು ಬಾಡಿಗೆ ರೂಪದಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ನಗರದ ಆಟೋ ಚಾಲಕರು ತಡೆ ಹಿಡಿದು ನಗರ ಠಾಣೆಗೆ ಒಪ್ಪಿಸಿ, ಆತನ ವಿರುದ್ಧ ಕ್ರಮಕ್ಕೆಆಗ್ರಹಿಸಿದ ಪ್ರಸಂಗ ಶುಕ್ರವಾರ ನಗರ ಪೊಲೀಸ್‌ ಠಾಣೆ ಮುಂಭಾಗದಲ್ಲಿ ನಡೆಯಿತು.
ಕವಿಗಳು ತಮ್ಮ ಕೃತಿಗಳಿಂದ ಯಾವತ್ತೂ ಪ್ರಸ್ತುತರೆನುಸುತ್ತಾರೆ: ಸುನಿತಾ ಕಿರಣ್
ತರೀಕೆರೆ, ಕವಿಗಳು ತಾವು ಬರೆದ ಕೃತಿಗಳಿಂದ ಯಾವತ್ತೂ ಪ್ರಸ್ತುತರಾಗಿರುತ್ತಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್ ಹೇಳಿದರು.
ಪ್ರಕೃತಿ ಮುನಿದರೆ ಜೀವ ಸಂಕುಲ ವಿನಾಶ: ಸುದೀಪ್
ಶೃಂಗೇರಿ, ಸಕಲ ಜೀವರಾಶಿಗೂ ಪ್ರಕೃತಿಯೇ ಮೂಲಾಧಾರ. ಜೀವ ಸಂಕುಲದ ಅಳಿವು ಉಳಿವು ಪ್ರಕೃತಿ ಮೇಲೆ ಅವಲಂಬಿಸಿದೆ. ಪ್ರಕೃತಿ ಮುನಿದರೆ ಜೀವಸಂಕುಲ ವಿನಾಶ ಖಚಿತ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸುದೀಪ್ ಹೇಳಿದರು.
ನಿಸ್ವಾರ್ಥ ಸೇವೆ ಇದ್ದಲ್ಲಿ ಭಗವಂತ ನಲಿದಾಡುತ್ತಾನೆ: ಡಾ.ಜಿ.ಭೀಮೇಶ್ವರ ಜೋಷಿ
ಚಿಕ್ಕಮಗಳೂರು, ಎಲ್ಲಿ ನಿಸ್ವಾರ್ಥ ಸೇವೆ ಗುಣ ಗೌರವ ಇರುತ್ತದೆಯೋ ಅಲ್ಲಿ ಭಗವಂತ ನಲಿದಾಡುತ್ತಾನೆ ಎಂಬುದಕ್ಕೆ ಜನಮಾನಸದಲ್ಲಿ ತೋರುವ ಆಶಾಕಿರಣ ಅಂಧ ಮಕ್ಕಳ ವಸತಿ ಶಾಲೆ ಅರ್ಥಪೂರ್ಣವಾಗಿದೆ ಎಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಧರ್ಮಕರ್ತ ಡಾ. ಜಿ. ಭೀಮೇಶ್ವರ ಜೋಷಿ ಹೇಳಿದರು.
ನೇರವಾಗಿ ಹೃದಯ ತಟ್ಟುವ ಚುಟುಕುಗಳು: ಕೊನೋಡಿ ಗಣೇಶ್‌
ನರಸಿಹಂರಾಜಪುರ, ಚುಟುಕಗಳನ್ನು ಓದಿದರೆ ನೇರವಾಗಿ ಹೃದಯಕ್ಕೆ ತಟ್ಟುತ್ತದೆ ಎಂದು ಚುಟುಕು ಕವಿ ಹಾಗೂ ಸಾಮಾಜಿಕ ಚಿಂತಕ ಕೊನೋಡಿ ಗಣೇಶ್ ತಿಳಿಸಿದರು.
ಸೆ.28- 29 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಚಿಕ್ಕಮಗಳೂರು, ನಗರದ ಕುವೆಂಪು ಕಲಾಮಂದಿರದಲ್ಲಿ ಸಂಘ ಸಂಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ನೆರವಿನೊಂದಿಗೆ ಸೆ. 28 ಮತ್ತು 29 ರಂದು ಚಿಕ್ಕಮಗಳೂರು ತಾಲೂಕು ಮಟ್ಟದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಶಾಸಕರು ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಎಚ್.ಡಿ. ತಮ್ಮಯ್ಯ ಹೇಳಿದರು.
ಓವರ್ ಬ್ರಿಡ್ಜ್, ಅಂಡರ್ ಪಾಸ್ ಕಾಮಗಾರಿಗೆ 69. 85ಕೋಟಿ ಅನುದಾ‍‍ನ ಮಂಜೂರು
ಕಡೂರು, ತಾಲೂಕಿನ ಮತ್ತು ಪಟ್ಟಣದ ಜನರ ಅನೇಕ ದಶಕಗಳ ಬೇಡಿಕೆಯಾದ ಓವರ್ ಬ್ರಿಡ್ಜ್ ಮತ್ತು ಅಂಡರ್ ಪಾಸ್ ಕಾಮಗಾರಿಗೆ 69. 85 ಅನುದಾ‍‍ನ ಮಂಜೂರಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯಲಿರುವ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಕೆ.ಎಸ್.ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಮೀನು ಗುರುತಿಸಿದರೆ ನಿವೇಶನ ನೀಡಲು ಶೀಘ್ರ ಕ್ರಮ: ಜಿ.ಎಚ್. ಶ್ರೀನಿವಾಸ್‍
ತರೀಕೆರೆ, ಪುರಸಭಾ ವ್ಯಾಪ್ತಿಯಲ್ಲಿ ನೂರಾರು ಮಂದಿ ನಿವೇಶನ ರಹಿತರಿದ್ದು, ಪಟ್ಟಣ ವ್ತಾಪ್ತಿಯಲ್ಲಿ ಜಾಗದ ಅಭಾವವಿದೆ. ಪಟ್ಟಣಕ್ಕೆ ಹೊಂದಿಕೊಂಡಿರುವ ಅಕ್ಕಪಕ್ಕದ ಗ್ರಾಮಗಳಲ್ಲಿ ಎಲ್ಲಿಯಾದರೂ ಸರ್ಕಾರಿ ಅಥವಾ ಖಾಸಗಿ ವ್ಯಕ್ತಿಗಳಿಂದ ಪುರಸಭಾ ಆಡಳಿತ ಮಂಡಳಿ ಜಮೀನು ಗುರುತಿಸಿಕೊಟ್ಟರೆ ಸರ್ಕಾರದಿಂದ ಶೀಘ್ರ ಅನುಮೋದಿಸಿ ನಿವೇಶನ ಹಂಚುವ ವ್ಯವಸ್ಥೆ ಮಾಡಬಹುದು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್‍ ಹೇಳಿದರು.
ವೈದ್ಯೆ ರೇಪ್‌ : ಚಿಕ್ಕಮಗಳೂರಿನಲ್ಲಿ ಮೌನ ಪ್ರತಿಭಟನಾ ಮೆರವಣಿಗೆ
ಚಿಕ್ಕಮಗಳೂರು, ಕೋಲ್ಕಾತ್ತದ ಮೆಡಿಕಲ್‌ ಕಾಲೇಜಿನ ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಇನ್ನರ್‌ ವ್ಹೀಲ್‌ ಕ್ಲಬ್‌ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು ತಾಲೂಕು ಕಚೇರಿಯಿಂದ ಆಜಾದ್‍ ಪಾರ್ಕ್ ವೃತ್ತದವರೆಗೆ ಶಾಂತಿಯುತ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿ ನೊಂದ ಯುವತಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಶಾಲೆ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು: ಸುನೀಲ್ ಕುಮಾರ್
ನರಸಿಂಹರಾಜಪುರ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕೆಂದು ಕಡಹಿನಬೈಲು ಗ್ರಾಪಂ ಉಪಾಧ್ಯಕ್ಷ ಸುನೀಲ್‌ಕುಮಾರ್ ಕರೆ ನೀಡಿದರು.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 502
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved