ಎರಡು ತಿಂಗಳಲ್ಲಿ 85 ಮಂದಿಗೆ ಹಾವಿನ ಕಡಿತಈಗ ಎಲ್ಲಡೆ ಬಿರುಬಿಸಿಲು, ಮನುಷ್ಯರು ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಿಯಾದರೂ, ದೇಹ ಹಾಗೂ ಮನಸ್ಸನ್ನು ತಂಪಾಗಿಸಿಕೊಳ್ಳುತ್ತಾರೆ. ಆದರೆ ಹುತ್ತಗಳು ಮತ್ತು ಬಿಲಗಳ ಒಳಗೆ ಇರುವ ಹಾವುಗಳು ಹುತ್ತ ಮತ್ತು ಬಿಲಗಳಿಂದ ಆಚೆ ಬರುತ್ತಿವೆ. ಜಿಲ್ಲೆಯಲ್ಲಿ ಹಾವುಗಳ ಹಾವಳಿ ಹೆಚ್ಚಾಗಿದ್ದು, ಅದರಲ್ಲೂ ಗ್ರಾಮಾಂತರ ಮತ್ತು ನೂತನ ಬಡಾವಣೆಗಳಲ್ಲಿ ಹೆಚ್ಚಾಗಿದೆ