ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೋಷಣೆ ಮುಕ್ತ ದೇಶ ಕನಸು ಕಂಡ ಅರಸು
ಡಿ.ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯಲ್ಲಿ ಡಾ.ಧನಂಜಯ ಅಭಿಮತ
(ಕಡ್ಡಾಯ) ಮಳೆಗೆ ಮೆನೆ ಕುಸಿತ: ವಿಕಲಾಂಗ ವ್ಯಕ್ತಿ ಸಾವು
ಮಳೆಯಿಂದ ಗೋಡೆ ಕುಸಿದು ವಿಕಲಾಂಗ ವ್ಯಕ್ತಿ ಮೃತಪಟ್ಟ ಚಿಕ್ಕಂಗಳ ಗ್ರಾಮಕ್ಕೆ ತಹಸೀಲ್ದಾರ್ ಪೂರ್ಣಿಮಾ, ತಾಪಂ ಇಒ ಪ್ರವೀಣ್, ಪಿಎಸ್‌ಐ ಪವನ್ ಕುಮಾರ್ ಭೇಟಿ ನೀಡಿದ್ದರು.
ವಯನಾಡಿಗೆ ತಲುಪಿಸಲು ವಿವಿಧ ಸಾಮಾಗ್ರಿ ಸಂಗ್ರಹ
ಖಾಂಡ್ಯ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರಿಂದ ಸಮಾಜಮುಖಿ ಕಾರ್ಯ
ಸಮಾಜ ಸುಧಾರಣೆಗಾಗಿ ಜೀವನ ಮುಡಿಪಿಟ್ಟ ನಾರಾಯಣ ಗುರು
ಚಿಕ್ಕಮಗಳೂರು ಜಿಲ್ಲಾ ಬಿಎಸ್‌ಪಿ ಕಚೇರಿಯಲ್ಲಿ ಮಂಗಳವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಕೆ.ಟಿ. ರಾಧಾಕೃಷ್ಣ ಅವರು ಉದ್ಘಾಟಿಸಿದರು. ಕುಮಾರ್, ರತ್ನ, ಮಂಜುಳಾ ತಂಬನ್ ಇದ್ದರು.
ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿ
ತರೀಕೆರೆಯಲ್ಲಿ ಪುರಸಭೆ ನೂತನ ಅದ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ವಸಂತಕುಮಾರ್ ಮತ್ತು ಉಪಾಧ್ಯಕ್ಷೆ ಗಿರಿಜಾ ಅವರನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಅಭಿನಂದಿಸಿದರು.
ತರೀಕೆರೆ ಕ್ಷೇತ್ರಕ್ಕೆ ವಿಶೇಷ ಅನುದಾನ : ಶಾಸಕ ಶ್ರೀನಿವಾಸ್
ತರೀಕೆರೆ, ತರೀಕೆರೆ ಕ್ಷೇತ್ರಕ್ಕೆ ವಿಶೇಷ ಅನುದಾನಗಳನ್ನು ತರಲಾಗಿದ್ದು ಅಗತ್ಯ ಅಭಿವೃದ್ಧಿ ಕಾರ್ಯಕೈಗೊಳ್ಳುವುದಾಗಿ ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಪ್ರತಿಭಟನೆ
ಚಿಕ್ಕಮಗಳೂರು, ಕಸ್ತೂರಿ ರಂಗನ್ ವರದಿಯಲ್ಲಿರುವ ನ್ಯೂನ್ಯತೆ ಪರಿಶೀಲಿಸಲು ರಚಿಸಿರುವ ಸಂಜಯ್ ಕುಮಾರ್ ನೇತೃತ್ವದ ಸಮಿತಿ ಭೇಟಿ ನೀಡಿ ನೈಜ ವರದಿ ಯನ್ನು ಕೇಂದ್ರ ಸರ್ಕಾರಕ್ಕೆ ನೀಡುವವರೆಗೆ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ರಾಜ್ಯಪಾಲರು ಕೇಂದ್ರದ ಕೈಗೊಂಬೆ: ಶಾಸಕ ರಾಜೇಗೌಡ
ಕೊಪ್ಪ: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಶಾಸಕ ರಾಜೇಗೌಡ ಹೇಳಿದರು
ಶ್ರೀಲಂಕಾ - ಅಮೇರಿಕಾ ಸಮ್ಮೇಳನಕ್ಕೆ ಚಟ್ನಳ್ಳಿ ಮಹೇಶ್
ಚಿಕ್ಕಮಗಳೂರು: ರಾಷ್ಟ್ರೀಯ ಬಸವ ಪ್ರತಿಷ್ಠಾನದ ದಶಮಾನೋತ್ಸವ ಸಮಾರಂಭ ಆ.26 ರಂದು ಶ್ರೀಲಂಕಾದ ಕೊಲಂಬೋ ನಗರದಲ್ಲಿ ಆಯೋಜಿಸಿದ್ದು, ಈ ಸಮಾರಂಭದಲ್ಲಿ ಸಾಹಿತಿ ಚಟ್ನಳ್ಳಿ ಮಹೇಶ್ ಪ್ರಧಾನ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.
ವಿದ್ಯಾಭ್ಯಾಸಕ್ಕೆ ಪೂರಕವಾಗಿ ಮಕ್ಕಳು ಅಂತರ್ಜಾಲ ಬಳಸಬೇಕು: ಖಿಜರ್ ಖಾನ್
ತರೀಕೆರೆ, ಮಕ್ಕಳು ಅಂತರ್ಜಾಲವನ್ನು ಓದು ಬರಹಕ್ಕೆ ಪೂರಕವಾಗಿ ಬಳಸಬೇಕು ಎಂದು ಸಲಹೆ ಮಾಡಿದ ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆ ಶಿಕ್ಷಕ ಖಿಜರ್ ಖಾನ್ ಈ ಸಮೂಹ ಮಾಧ್ಯಮಗಳ ಸಮರ್ಪಕ ಬಳಕೆ ಆದಾಗ ಮಾತ್ರ ಅವುಗಳ ಉಪಯೋಗ ಕಂಡುಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ.
< previous
1
...
287
288
289
290
291
292
293
294
295
...
502
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ